ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ
Saturday, July 28th, 2018ಮೂಡಬಿದಿರೆ: ತುಳು ಭಾಷೆ ಮತ್ತು ಸಾಹಿತ್ಯ ನಿರಂತರವಾಗಿ ಅಭಿವೃದ್ದಿ ಹೊಂದುತ್ತಾ ಬರುತ್ತಿದ್ದು, ಅದರ ಇನ್ನೊಂದು ಮಗ್ಗುಲಲ್ಲಿ ತುಳು ಸಂಸ್ಕೃತಿಯ ಬೆಳವಣಿಗೆ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಆಗದೇ ಇರುವುದು ವಿಷಾದಕರ ಎಂದು ವಿಶ್ರಾಂತ ಪ್ರಾಧ್ಯಾಪಕ ಹಾಗೂ ಇತಿಹಾಸ ತಜ್ಞ ಡಾ ಗಣಪತಿ ಭಟ್ ಪುಂಡಿಕಾ ತಿಳಿಸಿದರು. ಅವರು ಶನಿವಾರ ಕುವೆಂಪು ಸಭಾಭವನದಲ್ಲಿ ಆಳ್ವಾಸ್ ಕಾಲೇಜಿನ ತುಳು ಸಂಸ್ಕೃತಿ ಅಧ್ಯಯನ ಕೇಂದ್ರ ಇದರ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಹಾಗೂ ವಿಶೇಷ ಉಪನ್ಯಾಸ ”ತುಳುವಿನ ನೆಲೆ, ಬೆಲೆ” ಕಾರ‍್ಯಕ್ರಮದಲ್ಲಿ ಮಾತನಾಡುತ್ತಿದ್ದರು. ತುಳು […]