ಸುಲ್ತಾನ್ ಬತ್ತೇರಿ, ತಣ್ಣೀರು ಬಾವಿ ನಡುವಿನ ತೂಗುಸೇತುವೆ ನಿರ್ಮಾಣ ಕಾಮಗಾರಿಗೆ ಸಚಿವ ಸಿ.ಟಿ.ರವಿ ಚಾಲನೆ
Friday, January 18th, 2013ಮಂಗಳೂರು : ಸುಲ್ತಾನ್ ಬತ್ತೇರಿ ಮತ್ತು ತಣ್ಣೀರು ಬಾವಿ ಪ್ರದೇಶಗಳನ್ನು ಸಂಪರ್ಕಿಸುವ ತೂಗುಸೇತುವೆ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು. ಸುಮಾರು 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ತೂಗುಸೇತುವೆಯು ದೇಶದಲ್ಲೇ ಅತೀ ಉದ್ದವಾದ ಸೇತುವೆಯಾಗಲಿದ್ದು ,410 ಮೀಟರುಗಳಷ್ಟು ಉದ್ದ, 25 ಮೀಟರುಗಳಷ್ಟು ಎತ್ತರವಿರಲಿದೆ ಹಾಗೂ 3 ಮೀಟರುಗಳಷ್ಟು ಅಗಲವಿರಲಿದೆ ಎಂದು ರಾಜ್ಯ ವಿಧಾನ ಸಭೆಯ ಉಪಸಭಾಪತಿ ಎನ್.ಯೋಗೀಶ್ ಭಟ್ ತಿಳಿಸಿದರು. ಕಾಮಗಾರಿಯನ್ನು ಮಂಗಳೂರು ಮೂಲದ ಯೋಜಕ ಇಂಡಿಯಾ ಪ್ರೈವೇಟ್ ಲಿಮಿಟೆಡ್ […]