ಆಳ್ವಾಸ್ ವಿದ್ಯಾರ್ಥಿನಿ ಕಾವ್ಯಾ ಸಾವು ಪ್ರಕರಣ: ಪೊಲೀಸ್ಗೆ ನೊಟೀಸ್
Wednesday, January 10th, 2018ಮಂಗಳೂರು: ಮೂಡಬಿದಿರೆಯ ಆಳ್ವಾಸ್ ಶಾಲೆ ವಿದ್ಯಾರ್ಥಿನಿ ಕಾವ್ಯಾ ಪೂಜಾರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ನೊಟೀಸ್ ನೀಡಿದೆ. ಕಾವ್ಯಾ ಪೂಜಾರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಮತ್ತು ದಾಖಲೆಗಳ ಸಮೇತ ಇನ್ನು ನಾಲ್ಕು ವಾರಗಳ ಒಳಗೆ ಮಾನವ ಹಕ್ಕು ಆಯೋಗದ ಮುಂದೆ ಹಾಜರಾಗುವಂತೆ ನೊಟೀಸ್ನಲ್ಲಿ ಸೂಚಿಸಲಾಗಿದೆ. ಆಳ್ವಾಸ್ನಲ್ಲಿ ಓದುತ್ತಿದ್ದ ಕಾವ್ಯಾ ಕಳೆದ ವರ್ಷ ಜುಲೈ 20ರಂದು ತನ್ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಈ […]