ಅತ್ಯಾಚಾರಿ ಅಪರಾಧಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವ ಕಾನೂನು ಜಾರಿಗೆ ಬರಬೇಕು : ಸಂತೋಷ್ ಕುಮಾರ್ ಶೆಟ್ಟಿ
Monday, December 2nd, 2019ಮಂಗಳೂರು : ಅರಬ್ ದೇಶದಲ್ಲಿ ಅತ್ಯಾಚಾರ ನಡೆದ ಕೆಲವೇ ದಿನಗಳಲ್ಲಿ ಅಪರಾಧಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸುವ ಕಠಿಣ ಶಿಕ್ಷೆ ನೀಡಲಾಗುತ್ತದೆ. ಅಂತಹ ಕಾನೂನು ಭಾರತದಲ್ಲೂ ಜಾರಿಗೆ ಬರಬೇಕು ಎಂದು ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಆಗ್ರಹಿಸಿದರು. ತೆಲಂಗಾಣದಲ್ಲಿ ನಡೆದ ಪಶುವೈದ್ಯೆಯ ಮೇಲಿನ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಕೃತ್ಯವನ್ನು ಖಂಡಿಸಿ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ತೊಕ್ಕೊಟ್ಟು ಜಂಕ್ಷನ್ ನಲ್ಲಿ ರವಿವಾರ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಅವರು ಮಾತನಾಡಿದರು. ವೈದ್ಯೆ ಮೇಲೆ ಅತ್ಯಾಚಾರ […]