ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ವತಿಯಿಂದ ಕರಾವಳಿ ಕರ್ನಾಟಕದ ಮಾಲಿನ್ಯ ನಿಯಂತ್ರಿಸಿ ಕೈಗಾರೀಕರಣ – ವಿಚಾರ ವಿನಿಮಯ ಸಭೆ
Tuesday, July 12th, 2022
ಮುಂಬಯಿ : ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವತಿಯಿಂದ ಕರಾವಳಿ ಕರ್ನಾಟಕದ ಮಾಲಿನ್ಯ ನಿಯಂತ್ರಿಸಿ ಕೈಗಾರೀಕರಣ – ವಿಚಾರ ವಿನಿಮಯ ಸಭೆಯು ಜು. 8 ರಂದು ಸಂಜೆ ಕುರ್ಲಾದ ಬಂಟರ ಸಂಘ ಮುಂಬಯಿಯ ಬಂಟರ ಭವನದ ಎನೆಕ್ಸ್ ಹಾಲ್ ನಲ್ಲಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ಅಧ್ಯಕ್ಷರಾದ ಎಲ್ ವಿ ಅಮೀನ್ ಇವರ ಅಧ್ಯಕ್ಷತೆಯಲ್ಲಿ ಜರಗಿತು. ಮಂಗಳೂರಿನ ಬಲ್ಕುಂಜೆ, ಕೊಲ್ಲೂರು ಹಾಗೂ ಉಳೆಪಾಡಿ ಗ್ರಾಮದ 1091 ಎಕ್ರೆ ಜಮೀನನ್ನು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ […]