ತೋನ್ಸೆ ವಿಜಯ್ ಕುಮಾರ್ ಶೆಟ್ಟಿಯವರ ಪತ್ತನಾಜೆ ಕರಾವಳಿಯಾದ್ಯಂತ ತೆರೆಗೆ

Saturday, September 2nd, 2017
Pathanaje

ಮಂಗಳೂರು: ತುಳುನಾಡಿನ ಜನಜೀವನ ಹಾಗೂ ನಂಬಿಕೆ ಆಚರಣೆಗಳ ಕುರಿತಂತೆ ನಿರ್ಮಾಣವಾದ ಪತ್ತನಾಜೆ ಚಿತ್ರ ತುಳು ಚಿತ್ರರಂಗದಲ್ಲಿ ಹೊಸ ಮನ್ವಂತರ ವನ್ನು ದಾಖಲಿಸುವಂತಾಗಲಿ ಎಂದು ಶ್ರೀಕ್ಷೇತ್ರ ಕಟೀಲಿನ ಅರ್ಚಕ ಹರಿನಾರಾಯಣ ಆಸ್ರಣ್ಣ ಹೇಳಿದರು. ಡಾ. ತೋನ್ಸೆ ವಿಜಯ್ ಕುಮಾರ್ ಶೆಟ್ಟಿಯವರ ಕಲಾಜಗತ್ತು ಕ್ರಿಯೇಷನ್ಸ್ ಲಾಂಛನದಲ್ಲಿ ನಿರ್ಮಾಣವಾದ ‘ಪತ್ತನಾಜೆ’ ಚಿತ್ರ ನಗರದ ಬಿಗ್‌ಸಿನೆಮಾದಲ್ಲಿ ನಡೆದ ಪ್ರೀಮಿಯರ್ ಶೋ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪತ್ತನಾಜೆ ಎಂಬುದು ತುಳುನಾಡಿನ ಹಿರಿಮೆಯ ಸಂಕೇತ. ಆ ಹೆಸರಿನ ಮೂಲಕ ತಯಾರಾದ ಚಿತ್ರ ತುಳುನಾಡು ಹೊರತುಪಡಿಸಿ ಜಗತ್ತಿನ […]