ದ್ವಿತೀಯಾರ್ಧದಲ್ಲಿ ದೇಶದ ಆರ್ಥಿಕತೆಯ ಬೆಳವಣಿಗೆ : ನಿರ್ಮಲಾ ಸೀತಾರಾಮನ್
Friday, September 27th, 2019ಹೊಸದಿಲ್ಲಿ : ದೇಶದ ಆರ್ಥಿಕತೆಯು ಪ್ರಸ್ತುತ ಆರ್ಥಿಕ ವರ್ಷದ ದ್ವಿತೀಯಾರ್ಧದ ನಂತರ ಮೇಲೇರಲಿದೆ ಎಂಬ ಆಶಾವಾದವನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ವ್ಯಕ್ತಪಡಿಸಿದ್ದಾರೆ. ಗುರುವಾರ, ಖಾಸಗಿ ಹಣಕಾಸು ಸಂಸ್ಥೆಗಳ ಆಡಳಿತ ಮಂಡಳಿಗಳ ಪ್ರತಿನಿಧಿಗಳ ಜತೆಗೆ ಮಾತುಕತೆ ನಡೆಸಿದ ಅವರು, “”ದೇಶದಲ್ಲಿ ನೋಟುಗಳ ಚಲಾವಣೆಯ ವ್ಯವಸ್ಥೆಯಲ್ಲಿ ಯಾವುದೇ ವ್ಯತ್ಯಯ ಆಗಿಲ್ಲ. ಈಗಲೂ ಬ್ಯಾಂಕುಗಳ ಸಾಲಗಳಿಗೆ ಸಾಕಷ್ಟು ಬೇಡಿಕೆಯಿದೆ. ದ್ವಿತೀಯಾರ್ಧದಲ್ಲಿ ಉತ್ಪನ್ನಗಳ ಬಳಕೆ ಹೆಚ್ಚಾಗಲಿದ್ದು, ಬ್ಯಾಂಕುಗಳ ಸಾಲ ನೀಡುವಿಕೆಯ ಪ್ರಮಾಣ ಹೆಚ್ಚಾಗಲಿದೆ. ಹೀಗಾಗಿ, ದೇಶದ ಆರ್ಥಿಕತೆಯ ಬೆಳವಣಿಗೆಯೂ ಆಗಲಿದೆ” […]