ಹೆಬ್ರಿ : ತ್ಯಾಜ್ಯ ರಾಶಿ; ತಹಶೀಲ್ದಾರ್‌ ಅಂಗಡಿ ಮಾಲಕರಿಗೆ ಎಚ್ಚರಿಕೆ

Friday, October 4th, 2019
hebri

ಹೆಬ್ರಿ : ಇಲ್ಲಿನ ಗ್ರಾ.ಪಂ. ವ್ಯಾಪ್ತಿಯ ಮೂರುರಸ್ತೆ ಸರ್ಕಲ್‌ ಬಳಿ ಇರುವ ಅನಧಿಕೃತ ಗೂಡಂಗಡಿಗಳಿಗೆ ಅ. 2ರಂದು ಹೆಬ್ರಿ ತಹಶೀಲ್ದಾರ್‌ ಮಹೇಶ್ಚಂದ್ರ ಭೇಟಿ ನೀಡಿ ಅಂಗಡಿ ಮಾಲಕರಿಗೆ ಎಚ್ಚರಿಕೆ ನೀಡಿದರು. ಅನುಮತಿ ಪಡೆಯದೆ ಸರಕಾರಿ ಜಾಗದಲ್ಲಿ ಅಂಗಡಿಗಳನ್ನು ಮಾಡಿದ್ದಲ್ಲದೆ ಪಕ್ಕದ ಬೋಗಿ ಹಾಡಿಯಲ್ಲಿ ತ್ಯಾಜ್ಯ ಎಸೆಯುತ್ತಿರುವುದರಿಂದ ಪರಿಸರ ಹಾನಿಯಾಗುತ್ತಿದೆ. ಮೀನಿನ ತ್ಯಾಜ್ಯ, ಬಾಟಲ್‌ಗ‌ಳು, ಪ್ಲಾಸ್ಟಿಕ್‌ ಬ್ಯಾಗ್‌ಗಳು, ತಿಂಡಿ-ತಿನಸಿನ ತ್ಯಾಜ್ಯಗಳ ರಾಶಿ ಸ್ಥಳೀಯ ಸಂಘಟನೆಗಳು ಸ್ವಚ್ಛತೆ ಕಾರ್ಯ ನಡೆಸುವಾಗ ಕಂಡುಬಂದಿವೆ. ಇದಕ್ಕೆಲ್ಲ ನೀವೇ ಕಾರಣ. ನಿಮ್ಮ ಅಂಗಡಿಗಳು ಇಲ್ಲಿ […]

ಪಚ್ಚನಾಡಿಯಲ್ಲಿ ಕುಸಿದು ಬೀಳುತ್ತಿರುವ ತ್ಯಾಜ್ಯ ರಾಶಿ

Wednesday, August 14th, 2019
pacchanaadi

ಮಂಗಳೂರು : ಭಾರಿ ಮಳೆಗೆ ಮಂಗಳೂರು ಪಚ್ಚನಾಡಿ ಡಂಪಿಂಗ್ ಯಾರ್ಡ್’ನ ತ್ಯಾಜ್ಯ ರಾಶಿ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಪಚ್ಚನಾಡಿಯ ಡಂಪಿಂಗ್ ಯಾರ್ಡ್‌ನಲ್ಲಿ ತ್ಯಾಜ್ಯ ರಾಶಿ ಕುಸಿದು ಬೀಳುತ್ತಿರುವುದು ಪ್ರತಿ ದಿನ ಮುಂದುವರಿಯುತ್ತಲೇ ಇದೆ. 15 ಎಕರೆ ವ್ಯಾಪ್ತಿಯಲ್ಲಿ 75 ಮೀಟರ್ ಎತ್ತರದಲ್ಲಿ ಹರಿದು ಬಂದ ತ್ಯಾಜ್ಯ ಮಂದಾರ ಪ್ರದೇಶದಲ್ಲಿದ್ದ ಅಡಕೆ, ತೆಂಗಿನ ತೋಟವನ್ನು ಸಂಪೂರ್ಣ ಆಪೋಶನ ಪಡೆದಿದೆ. ದಿನೇ ದಿನೇ ತ್ಯಾಜ್ಯ ಮುಂದಕ್ಕೆ ಹರಿಯುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗಿದೆ. ಭಾರಿ ಮಳೆಗೆ ಮಂಗಳೂರು ಪಚ್ಚನಾಡಿ ಡಂಪಿಂಗ್ ಯಾರ್ಡ್’ನಲ್ಲಿ […]