ಸರಕಾರದ ಯೋಜನೆಗಳು ಜನಸಾಮಾನ್ಯರ ಬಳಿಗೆ ತಲುಪುವಂತಾಗಬೇಕು : ಸಂಸದ ನಳಿನ್
Wednesday, October 6th, 2010ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಸಣ್ಣ ಕೈಗಾರಿಕಾ ಸಂಘ ಇದರ ನಾರು ಮಂಡಳಿ ಪ್ರಾದೇಶಿಕ ಕಚೇರಿ ಆಶ್ರಯದಲ್ಲಿ ಯೆಯ್ಯಾಡಿಯಲ್ಲಿ ಬುಧವಾರ ಬೆಳಿಗ್ಗೆ `ನಾರು ಕುರಿತ ಕಾರ್ಯಗಾರ’ವನ್ನು ಸಂಸದ ನಳಿನ್ ಕುಮಾರ್ ಕಟೀಲು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಕಾರ್ಯಗಾರಗಳ ಮೂಲಕ ಸರಕಾರದ ಯೋಜನೆಗಳು ಜನಸಾಮಾನ್ಯರ ಬಳಿಗೆ ತಲುಪುವಂತಾಗಬೇಕು. ಇಂತಹ ಕಾರ್ಯಗಾರಗಳಲ್ಲಿ ಜನರು ಭಾಗವಹಿಸುವ ಮೂಲಕ ಸ್ವಂತ ಉದ್ದಿಮೆಗಳನ್ನು ಅಭಿವೃದ್ಧಿಪಡಿಸಬೇಕು ಎಂದು ಉದ್ಘಾಟನೆ ಬಳಿಕ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಸರಕಾರದ ಯೋಜನೆಗಳನ್ನು ಅಧಿಕಾರಿಗಳು ಜನರಿಗೆ […]