ಕೊರೊನಾ ಸೋಂಕು ಜುಲೈ 30 : ದಕ್ಷಿಣ ಕನ್ನಡ ಜಿಲ್ಲೆ 198, ಉಡುಪಿ ಜಿಲ್ಲೆ 248, ಕಾಸರಗೋಡು ಜಿಲ್ಲೆ 28
Friday, July 31st, 2020ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಜುಲೈ 30 ರಂದು 198 ಹೊಸ ಕೊರೊನಾ ಸೋಂಕು ಪ್ರಕರಣಗಳು ದೃಢ ಪಟ್ಟಿದೆ. ಆ ಮೂಲಕ ಸೋಂಕಿತರ ಸಂಖ್ಯೆ 5506ಕ್ಕೆ ಏರಿಕೆಯಾಗಿದೆ. ಗುರುವಾರ ಪತ್ತೆಯಾದ ಸೋಂಕಿನ ಪ್ರಕರಣಗಳ ಪೈಕಿ 27 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ಪತ್ತೆಯಾಗಿದೆ. 80 ಐಎಲ್ ಐ ಪ್ರಕರಣಗಳಾಗಿವೆ. 14 ಮಂದಿಯಲ್ಲಿ ಸಾರಿ ಪ್ರಕರಣ ಪತ್ತೆಯಾಗಿದೆ. 73 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ಅಂತರಾಷ್ಟ್ರೀಯ ಪ್ರಯಾಣ ಮುಗಿಸಿ ಬಂದವರಲ್ಲಿ ಸೋಂಕು ಕಂಡುಬಂದಿದೆ. ಗುರುವಾರದಂದು ಮತ್ತೆ […]