ಸಮುದ್ರದ ಅಂಚಿನಲ್ಲಿ ವಾಸವಾಗಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡುವ ಬಗ್ಗೆ ಸಭೆ
Friday, December 2nd, 2016
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮುದ್ರದ ಅಂಚಿನಲ್ಲಿ ವಾಸವಾಗಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡಿ ವಾಸಿಸಲು ಹಾಗೂ ಇತರ ಉದ್ದೇಶಗಳಿಗೆ ಕಟ್ಟಡ ನಿರ್ಮಾಣ ಮಾಡುವ ಬಗ್ಗೆ ರಾಜ್ಯ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಬಿ. ರಮಾನಾಥ ರೈ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ಸಭೆ ನಡೆಸಲಾಯಿತು. ಸಮುದ್ರದ ಅಂಚಿನಲ್ಲಿ ವಾಸಿಸುತ್ತಿರುವ ಕುಟುಂಬಧಿಗಳಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಸಿ.ಆರ್.ಝಡ್. ನಿಯಮಗಳ ಬಗ್ಗೆ ಚರ್ಚಿಸಲಾಯಿತು. ಪ್ರಸ್ತುತ ಕೆಲವು ಸಮಸ್ಯೆಗಳಿವೆ. ಕಂದಾಯ ಸಚಿವ […]