ತಣ್ಣೀರು ಬಾವಿ ಪ್ರದೇಶದ ಬಡ ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ಪ್ರತಿಭಟನೆ
Monday, July 29th, 2013ಮಂಗಳೂರು : ತಣ್ಣೀರು ಬಾವಿ ಪ್ರದೇಶದ ಬಡ ಕುಟುಂಬಗಳಿಗೆ ಹಕ್ಕು ಪತ್ರ ನೀಡುವ ಮತ್ತು ವಲಯ ವಿಂಗಡನೆಯ ಸರ್ವೇ ಇದುವರೆಗೆ ಮಾಡದಿರುವುದನ್ನು ವಿರೋಧಿಸಿ ಇಂದು ಬೆಳಿಗ್ಗೆ ದಲಿತ ಹಕ್ಕುಗಳ ಸಮಿತಿ ದ.ಕ.ಜಿಲ್ಲೆ ಇದರ ವತಿಯಿಂದ ಜಿಲ್ಲಾಧಿಕಾರಿ ಕಛೇರಿಯ ಗೇಟಿನ ಬಳಿ ಜುಲೈ 29 ಸೋಮವಾರ ಬೆಳಿಗ್ಗೆ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಕೃಷ್ಣಪ್ಪ ಕೊಂಚಾಡಿ ಅವರು ಕಳೆದ 80 ವರ್ಷಗಳಿಂದ ವಾಸವಾಗಿರುವ ತಣ್ಣೀರು ಬಾವಿಯ ಪ್ರದೇಶದ 300 ಬಡ ದಲಿತ ಕುಟುಂಬಗಳಿಗೆ ಹಕ್ಕು ಪತ್ರ ನೀಡುವರೇ ದಲಿತ […]