ತೋಟದ ಕೆಲಸಕ್ಕೆ ಬಂದ ದಲಿತ ಬಾಲಕಿಯ ಅತ್ಯಾಚಾರ, ಬಂಧನಕ್ಕೊಳಗಾದ ಆರೋಪಿ ಆಸ್ಪತ್ರೆಗೆ ದಾಖಲು
Thursday, October 28th, 2021ಪುತ್ತೂರು : ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಮಗುವಿಗೆ ಜನ್ಮ ನೀಡಿದ ಪ್ರಕರಣದ ಆರೋಪಿ ಕುದ್ಕಾಡಿ ನಾರಾಯಣ ರೈ ಬಂಧನದ ಬೆನ್ನಲ್ಲೇ ಅನಾರೋಗ್ಯ ಕಾರಣ ನೀಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೋಟದ ಕೆಲಸಕ್ಕೆ ಹೋಗುತ್ತಿದ್ದಾಗ ಅತ್ಯಾಚಾರ ನಡೆಸಿದ್ದಾರೆ ಎಂದು ಬಾಲಕಿ ಆರೋಪಿಸಿರುವ ನಾರಾಯಣ ರೈ ಅವರನ್ನು ಎರಡು ದಿನ ಪೊಲೀಸರ ವಶಕ್ಕೆ ಒಪ್ಪಿಸಿ ಪುತ್ತೂರು ಸೆಷನ್ಸ್ ನ್ಯಾಯಾಲಯ ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ಅನಾರೋಗ್ಯದ ಹಿನ್ನೆಲೆ ನ್ಯಾಯಾಲಯದ ಅನುಮತಿಯೊಂದಿಗೆ ನಾರಾಯಣ ರೈ ಪುತ್ತೂರು ಸರ್ಕಾರಿ ಆಸ್ಪತ್ರೆಗೆ […]