ಮಂಗಳೂರು ದಸರಾ ಉತ್ಸವಕ್ಕೆ ಚಾಲನೆ ನೀಡಿದ ಡಾ| ಪಿ.ಎಸ್‌.ಹರ್ಷ

Monday, September 30th, 2019
PS-Harsha

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸಂಭ್ರಮದ “ಮಂಗಳೂರು ದಸರಾ’ಕ್ಕೆ ಚಾಲನೆ ದೊರೆಯಿತು. ಇದಕ್ಕೆ ಮುನ್ನುಡಿಯಾಗಿ ಭಾನುವಾರ ಬೆಳಗ್ಗೆ ದೇವಸ್ಥಾನದ ಗೋಕರ್ಣನಾಥ ಕಲ್ಯಾಣ ಮಂಟ ಪದ ದರ್ಬಾರು ಮಂಟಪದಲ್ಲಿ ಶಾರದಾ ಮಾತೆ, ಮಹಾಗಣಪತಿ ಸಹಿತ ನವದುರ್ಗೆಯರ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಯಿತು. ಮಂಗಳೂರು ಪೊಲೀಸ್‌ ಆಯುಕ್ತ ಡಾ| ಪಿ.ಎಸ್‌.ಹರ್ಷ ಅವರು ಉತ್ಸವಕ್ಕೆ ಚಾಲನೆ ನೀಡಿದರು. ಶಾರದಾ ಮಾತೆಯೊಂದಿಗೆ ನವದುರ್ಗೆಯರ ಆರಾಧನೆ ಇಲ್ಲಿನ ವೈಶಿಷ್ಟ. ಶಾರದಾ ಮಾತೆ, ಆದಿಶಕ್ತಿಯೊಂದಿಗೆ ನವರಾತ್ರಿಯ 9 ದಿನಗಳಲ್ಲಿ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಾ, ಕೂಷ್ಮಾಂಡಿನಿ, ಸ್ಕಂದಮಾತಾ, […]

ಮೈಸೂರು : ಮರದ ಅಂಬಾರಿ ಬೆನ್ನ ಮೇಲೆ ಹೊತ್ತು ಸಾಗಿದ ಅರ್ಜುನ ತಾಲೀಮು

Thursday, September 19th, 2019
Mysure

ಮೈಸೂರು : ನಾಡಹಬ್ಬ ಮೈಸೂರು ದಸರಾ ಉತ್ಸವದ ಜಂಬೂ ಸವಾರಿ ಮೆರವಣಿಗೆಗೆ ದಿನಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಗಜಪಡೆ ತಾಲೀಮು ನಡೆಯುತ್ತಿದ್ದು, ಗುರುವಾರ ಬೆಳಗ್ಗೆ “ಅರ್ಜುನನ ಬೆನ್ನ ಮೇಲೆ 280ಕೆಜಿ ತೂಕದ ಮರದ ಅಂಬಾರಿ ಸೇರಿದಂತೆ ಒಟ್ಟು 650ಕೆಜಿ ಭಾರ ಹೊರಿಸಿ ತಾಲೀಮು ನಡೆಸಿದರು. ಈ ವರ್ಷ ಅಕ್ಟೋಬರ್ 8ರಂದು ವಿಜಯದಶಮಿಯಂದು ಜಂಬೂ ಸವಾರಿ ನಡೆಯಲಿದ್ದು, ಇಂದು ಮೈಸೂರಿನಲ್ಲಿ ದಸಾರ ಮೆರವಣಿಗೆ ಸಾಗುವ ಹಾದಿಯಲ್ಲಿ ಅರ್ಜುನ ಆನೆ ಮೈಮೇಲೆ ಮರಳು ತುಂಬಿಸಿದ್ದ ಚೀಲ, ಮರದ ಅಂಬಾರಿಯನ್ನು ಬೆನ್ನ ಮೇಲೆ […]

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಧವಾ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ

Wednesday, September 21st, 2011
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಧವಾ ಮಹಿಳೆಯರಿಗೆ ವಿಶೇಷ ಕಾರ್ಯಕ್ರಮ

ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ದಸರಾ ಉತ್ಸವ ಸಂದರ್ಭದಲ್ಲಿ ಈ ಬಾರಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿ ಅವರು ಪತ್ರಿಕಾಭಾವನದಲ್ಲಿ ಮಂಗಳವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಗಂಡ ಮೃತಪಟ್ಟ ಮಹಿಳೆಯನ್ನು ಸಮಾಜ ಇತರ ಮಹಿಳೆಯರಂತೆ ಗೌರವ ಭಾವದಿಂದ ನೋಡುವಂತಾಗಬೇಕು. ಅದಕ್ಕಾಗಿ ಸುಮಾರು 1500 ಮಂದಿ ವಿಧವೆಯರಿಗೆ ಸೀರೆ, ಕುಂಕುಮದ ಕರಡಿಗೆ, ಹೂವು, ಬಳೆಗಳನ್ನು ದಸರಾ ಉತ್ಸವ ಸಂದರ್ಭದಲ್ಲಿ ನೀಡಲಾಗುವುದು ಎಂದು ಹೇಳಿದರು. ಮಹಿಳೆಯರಿಗೆ ವಿಶೇಷ ಗೌರವ […]