ಜಿಲ್ಲೆಯ ಕ್ರೀಡಾಪಟುಗಳ ಸಾಧನೆ ಶ್ಲಾಘನೀಯ : ಜಿಲ್ಲಾಧಿಕಾರಿ

Thursday, September 26th, 2024
Dasara-sports

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾಪಟುಗಳು ದೇಶದ ವಿವಿಧ ಕ್ರೀಡಾಕೂಟಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವುದು ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಮೆಚ್ಚುಗೆ ವ್ಯಕ್ತಪಡಿಸಿದರು. ಅವರು ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಮಹಾನಗರ ಪಾಲಿಕೆ, ನೆಹರು ಯುವ ಕೇಂದ್ರ ಹಾಗೂ ಜಿಲ್ಲಾ ಯುವಜನ ಒಕ್ಕೂಟ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಮಂಗಳ ಕ್ರೀಡಾಂಗಣದಲ್ಲಿ ನಡೆದ ಮಂಗಳ ಕ್ರೀಡಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು […]

ಮೈಸೂರು ದಸರಾ ಕ್ರೀಡಾಕೂಟ ಉದ್ಘಾಟಿಸಿದ : ಪಿ.ವಿ.ಸಿಂಧು

Wednesday, October 2nd, 2019
PV-Sindhu

ಮೈಸೂರು : ಕ್ರೀಡಾಪಟುಗಳು ಪಿ.ವಿ.ಸಿಂಧು ಅವರನ್ನು ಮಾದರಿಯಾಗಿಸಿಕೊಂಡು ಪರಿಶ್ರಮದಿಂದ ಯಶಸ್ಸು ಸಾಧಿಸಿ ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಶುಭ ಹಾರೈಸಿದರು. ದಸರಾ ಮಹೋತ್ಸವದ ಅಂಗವಾಗಿ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ರಾಜ್ಯ ದಸರಾ ಕ್ರೀಡಾಕೂಟ ಹಾಗೂ ಮುಖ್ಯಮಂತ್ರಿ ಕಪ್‌ – 2019 ಉದ್ಘಾಟಿಸಿ ಅವರು ಮಾತನಾಡಿದರು. ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಕ್ರೀಡಾಪಟು ಪಿ.ವಿ.ಸಿಂಧು ಮಾತನಾಡಿ, ಕಠಿಣ ಪರಿಶ್ರಮದಿಂದ ಮಾತ್ರ ಯಶಸ್ಸು ಸಾಧ್ಯ. ಎಲ್ಲ ಕ್ರೀಡಾಪಟುಗಳೂ ಕಠಿಣ ಪರಿಶ್ರಮದಲ್ಲಿ ತೊಡಗುವ ಮೂಲಕ ತಮ್ಮ ಗುರಿ ತಲುಪಿ ಎಂದು ಸಲಹೆ ನೀಡಿದರು. […]

ದ.ಕ ಜಿಲ್ಲೆಯಲ್ಲಿ ದಸರಾ ಕ್ರೀಡಾಕೂಟ ಆರಂಭ

Saturday, September 14th, 2019
dasara

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಸರಾ ಕ್ರೀಡಾಕೂಟ ಸೆ.14ರಿಂದ ಆರಂಭವಾಗುತ್ತಿದೆ. ಆದರೆ ಕೂಟ ಆಯೋಜಿಸುವ ಯುವ ಸಬಲೀಕರಣ-ಕ್ರೀಡಾ ಇಲಾಖೆಯ ಜಿಲ್ಲಾ ವಿಭಾಗದಲ್ಲಿ ಉಪನಿರ್ದೇಶಕರದ್ದೂ ಸೇರಿಸಿ ಹುದ್ದೆಗಳೆಲ್ಲ ಖಾಲಿ! ಇಲಾಖೆ ತಾ. ಮಟ್ಟದಲ್ಲಿ ದಸರಾ ಕ್ರೀಡಾಕೂಟಗಳನ್ನು ನಡೆಸುತ್ತದೆ. ತಾ. ಮಟ್ಟದಲ್ಲಿ ಅಧಿಕಾರಿಗಳು ಇಲ್ಲದಿದ್ದರೂ ಶಿಕ್ಷಣ ಇಲಾಖೆಯಿಂದ ನೇಮಕಗೊಂಡಿ ರುವ ಸಹಾಯಕ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ಒಬ್ಬರೇಓಡಾಡಿ ಸಂಯೋಜಿಸಬೇಕಿದೆ. ಜತೆಗೆ ಅವರಿಗೆ ತಮ್ಮ ಶಾಲೆಯ ಜವಾಬ್ದಾರಿಯೂ ಇರುತ್ತದೆ. ಮಂಗಳೂರು, ಬಂಟ್ವಾಳ ಮತ್ತು ಬೆಳ್ತಂಗಡಿಯಲ್ಲಿ ಸೆ. 14ರಂದು ತಾ. […]