ದೇವರ ಭೂಮಿ ಮಾರಾಟ, ಮಂಗಳೂರಿನ ಹಿರಿಯ ವಕೀಲರಿಂದಲೇ ದಾಖಲೆಗಳ ಪೋರ್ಜರಿ
Friday, December 20th, 2024ಮಂಗಳೂರು: ಮೂಲಗೇಣಿ ಆಸ್ತಿ ಲೀಸಿಗೆ ಪಡೆದ ಭೂಮಿಯನ್ನು ಯಾರೂ ತಮ್ಮ ಸ್ವಂತಕ್ಕೆ ಮಾಡಲು ಅವಕಾಶ ಇರುವುದಿಲ್ಲ. ಶಾಶ್ವತ ರೂಪದಲ್ಲಿ ನೀಡಲ್ಪಡುವ ಗುತ್ತಿಗೆ ಎಂದಾಗಿರುತ್ತದೆ. ಆದರೆ ಮಂಗಳೂರು ಬಂದರಿನ ಕಸಬಾ ಬಜಾರ್ ಸರ್ವೆ ನಂಬರ್ 1448-439/11-8 ಮತ್ತು 1449440/11-8 ಯಲ್ಲಿರುವ ಶ್ರೀ ಮಹಾಲಸಾ ನಾರಾಯಣೀ ಲಕ್ಷ್ಮೀ ವೆಂಕಟೇಶ ದೇವರಿಗೆ ಸೇರಿದ ಆಸ್ತಿಯನ್ನು ಖಾಸಗಿ ವ್ಯಕ್ತಿಗಳು ಪೋರ್ಜರಿ ದಾಖಲೆ ಸೃಷ್ಟಿಸಿ ಸ್ವಾಹಾ ಮಾಡಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ದಾಮೋದರ್ ಶೆಣೈ ಪಡುಬಿದ್ರಿ ಪತ್ರಿಕಾಗೋಷ್ಟಿಯಲ್ಲಿ ಆರೋಪಿಸಿದರು. ಮಂಗಳೂರು ನಗರದ ಹೃದಯಭಾಗದಲ್ಲಿರುವ ಎಂಟು […]