ಭಯೋತ್ಪಾದಕರಿಗೆ ನೆರವು ನೀಡುತ್ತಿದ್ದ ಪಾಕಿಸ್ತಾನ, ದಾವೂದ್ ಇಬ್ರಾಹಿಂ ಕರಾಚಿ ಯಲ್ಲಿರುವುದನ್ನು ಒಪ್ಪಿಕೊಂಡಿದೆ
Sunday, August 23rd, 2020ಇಸ್ಲಾಮಾಬಾದ್ : ಭಯೋತ್ಪಾದಕರಿಗೆ ಹಣಕಾಸು ನೆರವು ನೀಡುವುದರ ಮೇಲೆ ನಿಗಾ ಇಡುವ ಅಂತರರಾಷ್ಟ್ರೀಯ ಮಟ್ಟದ ಸಂಸ್ಥೆ ಹಣಕಾಸು ಕಾರ್ಯಪಡೆಯ (ಎಫ್ಎಟಿಎಫ್) ‘ಬೂದು ಪಟ್ಟಿ’ಯಲ್ಲಿ ಗುರುತಿಸಿಕೊಳ್ಳುವುದನ್ನು ತಪ್ಪಿಸಿಕೊಳ್ಳಲು ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ನಿಷೇಧಿತ 88 ಉಗ್ರ ಸಂಘಟನೆಗಳು, ಅವುಗಳ ನಾಯಕರ ಮೇಲೆ ಪಾಕಿಸ್ತಾನ ಮತ್ತಷ್ಟು ಕಠಿಣ ಹಣಕಾಸು ನಿರ್ಬಂಧ ವಿಧಿಸಿದೆ. ದಾವೂದ್ ಇಬ್ರಾಹಿಂ, ಹಫೀಜ್ ಸಯೀದ್, ಮಸೂದ್ ಅಜರ್ ಮತ್ತು ಇತರ ಉಗ್ರ ನಾಯಕರ ಎಲ್ಲ ಆಸ್ತಿ, ಬ್ಯಾಂಕ್ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಸರ್ಕಾರ […]