ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಬಳಸಲು ಸುತ್ತೋಲೆ
Friday, September 20th, 2024ಬೆಂಗಳೂರು: ಕರ್ನಾಟಕ ಸರ್ಕಾರ ಎಲ್ಲಾ ದೇವಸ್ಥಾನಗಳಲ್ಲಿ ಪ್ರಸಾದ ತಯಾರಿಕೆಗೆ ಶುದ್ಧ ನಂದಿನಿ ತುಪ್ಪವನ್ನು ಬಳಸುವಂತೆ ಸುತ್ತೋಲೆ ಹೊರಡಿಸಿದೆ. ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ. ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ಸೇವೆಗಳಿಗೆ ಮತ್ತು ಪ್ರಸಾದ ತಯಾರಿಕೆಗೆ ಶುದ್ದ ನಂದಿನಿ ತುಪ್ಪವನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದೆ. ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲ ವಿಧದ ಪ್ರಸಾದ ತಯಾರಿಕೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು […]