ಒಂದು ತಿಂಗಳೊಳಗೆ ಜಾಗ ಗುರುತಿಸಿ, ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗುವುದು: ಸಚಿವ ಆಂಜನೇಯ

Saturday, December 24th, 2016
H Anjaneya

ಮಡಿಕೇರಿ: ದಿಡ್ಡಳ್ಳಿಯಲ್ಲಿ ಕಳೆದ ಹಲವು ದಿನಗಳಿಂದ ಪ್ರತಿಭಟನೆ ಮಾಡುತ್ತಿದ್ದ 577 ಕುಟುಂಬಗಳಿಗೆ ಒಂದು ತಿಂಗಳೊಳಗೆ ಜಾಗ ಗುರುತಿಸಿ, ಪುನರ್ವಸತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಭರವಸೆ ನೀಡಿದ್ದಾರೆ. ಇಂದು ದಿಡ್ಡಳ್ಳಿ ಹಾಡಿಗೆ ಭೇಟಿ ನೀಡಿ ಅಹವಾಲು ಆಲಿಸಿದ ಬಳಿಕ ಮಡಿಕೇರಿಯಲ್ಲಿ ಶಾಸಕರು ಮತ್ತು ಅಧಿಕಾರಿಗಳ ತುರ್ತು ಸಭೆ ನಡೆಸಿ ಮಾತನಾಡಿದ ಅವರು, ಗಿರಿಜನರಿಗೆ ಸದ್ಯ ಅವರಿರುವ ಸ್ಥಳದಲ್ಲೇ ಎಲ್ಲಾ ಸೌಲಭ್ಯ ಒದಗಿಸಲಾಗುವುದು. ಇದಕ್ಕಾಗಿ ಸರ್ಕಾರ ತುರ್ತಾಗಿ 1 ಕೋಟಿ ರೂ. ಅನುದಾನ ನೀಡಿದೆ […]

ದಿಡ್ಡಳ್ಳಿಯ ಆದಿವಾಸಿಗಳಿಗಾದ ಅನ್ಯಾಯವನ್ನು ಖಂಡಿಸಿ ದಲಿತ ದಮನಿತರ ಪ್ರತಿಭಟನೆ

Wednesday, December 21st, 2016
dalit-organisation-

ಮಂಗಳೂರು: ಕೊಡಗು ಜಿಲ್ಲೆಯ ದಿಡ್ಡಳ್ಳಿಯ ಆದಿವಾಸಿಗಳಿಗಾದ ಅನ್ಯಾಯವನ್ನು ಖಂಡಿಸಿ ದಲಿತ ದಮನಿತರ ಸ್ವಾಭಿಮಾನ ಹೋರಾಟ ಸಮಿತಿ ಸದಸ್ಯರು ದ.ಕ.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸಂಘಟನೆಯ ಮುಖಂಡ ರಘುವೀರ್ ಸೂಟರ್‍ಪೇಟೆ ಮಾತನಾಡಿ, ಜನಸೇವಕರಾಗಬೇಕಿದ್ದ ಅಧಿಕಾರಿಗಳು ಜನಪೀಡಕರಾಗಿರುವುದು ವಿಪರ್ಯಾಸ. ಪೊಲೀಸ್ ಅಸ್ತ್ರ ಬಳಸಿ ಆದಿವಾಸಿಗಳನ್ನು ಒಕ್ಕಲೆಬ್ಬಿಸಲಾಗುತ್ತಿದೆ. ಇದು ಸಂವಿಧಾನ ವಿರೋಧಿ ಕೃತ್ಯ ಎಂದರು. ದ.ಕ.ಜಿಲ್ಲಾ ಕೋಮುಸೌಹಾರ್ದ ವೇದಿಕೆಯ ಜಿಲ್ಲಾಧ್ಯಕ್ಷ ಸುರೇಶ್ ಭಟ್ ಬಾಕ್ರಬೈಲ್. ಮಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ, […]