ಯುವ ಜನರು ಬದುಕು ತ್ಯಜಿಸುವ ಮುನ್ನ ಒಂದು ಕ್ಷಣ ಯೋಚಿಸಿ : ಡಾ. ಸುದರ್ಶನ್
Saturday, September 16th, 2023ಮಂಗಳೂರು : ಯುವ ಜನರು ವ್ಯಸನದಿಂದ ದೂರ ಉಳಿದು ಸದೃಢ ಮನಸ್ಸನ್ನು ಹೊಂದಿದರೆ ಮಾತ್ರ ಆತ್ಮಹತ್ಯೆಯಂತಹ ಹೇಯ ಕೃತ್ಯಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುದರ್ಶನ್ ತಿಳಿಸಿದರು. ಅವರು ಸೆ.16ರ ಶನಿವಾರ ನಗರದ ಜಿಲ್ಲಾ ಪಂಚಾಯತ್ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ […]