ರಾಜ್ಯದಲ್ಲಿ ಮಹಿಳಾ ದೌರ್ಜನ್ಯ ತಡೆಗಟ್ಟಲು ಉನ್ನತ ಶಿಕ್ಷಣ ಇಲಾಖೆಯಲ್ಲಿ ಮಾರ್ಗಸೂಚಿ ರಚನೆ
Monday, December 31st, 2012ಮಂಗಳೂರು : ರಾಜ್ಯದಲ್ಲಿ ವಿದ್ಯಾರ್ಥಿನಿಯರು ಮತ್ತು ಮಹಿಳಾ ಸಿಬ್ಬಂದಿಗಳ ಮೇಲೆ ನಡೆಯತ್ತಿರುವ ದೌರ್ಜನ್ಯಗಳನ್ನು ತಡೆಯಲು ಉನ್ನತ ಶಿಕ್ಷಣ ಇಲಾಖೆಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿ ಹೇಳಿದರು. ಡಿಸೆಂಬರ್ 29 ಶನಿವಾರ ನಗರದ ಸರ್ಕ್ಯೂಟ್ ಹೌಸ್ ನಲ್ಲಿ ನಡೆದ ಸುದ್ಧಿಗೋಷ್ಟಿಯಲ್ಲಿ ಮಾತನಾಡಿದ ಅವರು ದಿಲ್ಲಿ ವಿದ್ಯಾರ್ಥಿನಿಯ ಸಾಮೂಹಿಕ ಅತ್ಯಾಚಾರ ಮತ್ತು ಸಾವಿನ ಘಟನೆ ದೇಶದ ಆತ್ಮಸಾಕ್ಷಿ ಪ್ರಶ್ನಿಸುವಂಥದ್ದು. ಅತ್ಯಾಚಾರಿಗಳಿಗೆ ಕಠಿಣ ವಿಧಿಸಬೇಕು ಮತ್ತು ಆರು ತಿಂಗಳೊಳಗೆ ಪ್ರಕರಣ ಇತ್ಯರ್ಥಕ್ಕೆ ಕಾನೂನು ತಿದ್ದುಪಡಿ […]