ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅ.23 ರಂದು ಲೋಕಾಯುಕ್ತರಿಂದ ಸಾರ್ವಜನಿಕರ ದೂರಿನ ಅರ್ಜಿ ಸ್ವೀಕಾರ
Wednesday, October 16th, 2019ಮಂಗಳೂರು : ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರುಗಳು ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡದ ವಿವಿಧ ತಾಲೂಕುಗಳಲ್ಲಿ ಭೇಟಿ ನೀಡಿ, ಸಾರ್ವಜನಿಕರಿಂದ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ. ಅಕ್ಟೋಬರ್ 23 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಸುಳ್ಯ ತಾಲೂಕು ಕಚೇರಿ ಹಾಗೂ ಬಂಟ್ವಾಳ ತಾಲೂಕು ಕಚೇರಿ, ಅ.24 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪುತ್ತೂರು ತಾಲೂಕು ಕಚೇರಿ, ಅ. 25 ರಂದು ಬೆಳಗ್ಗೆ 11 ಗಂಟೆಯಿಂದ […]