ಮಸೀದಿ ಕಟ್ಟಡದಲ್ಲಿ ದೇವಾಲಯದ ಕುರುಹು, ತೀರ್ಪು ಪ್ರಕಟ
Wednesday, November 9th, 2022
ಮಂಗಳೂರು : ಗಂಜಿಮಠ ಬಳಿಯ ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಉಂಟಾದ ವಿವಾದಕ್ಕೆ ಸಂಬಂಧಿಸಿದಂತೆ , ಈ ವ್ಯಾಜ್ಯ ವಕ್ಫ್ ಟ್ರಿಬ್ಯುನಲ್ನಲ್ಲಿ ನಡೆಯಬೇಕೋ ಅಥವಾ ಸಿವಿಲ್ ಕೋರ್ಟ್ನಲ್ಲಿ ನಡೆಯಬೇಕೋ ಎಂಬ ಬಗ್ಗೆ ಮಂಗಳೂರಿನ 3ನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯ ತೀರ್ಪು ನೀಡಿದೆ. ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಿ , ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ , ’ಈ ವ್ಯಾಜ್ಯವನ್ನು ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ’ ತೀರ್ಪು […]