ಸರ್ಕಾರದಲ್ಲಿ ಯಾರ ಮೇಲೆಯೂ ಒತ್ತಡವಿಲ್ಲ: ಸಚಿವ ದೇಶಪಾಂಡೆ
Monday, December 17th, 2018ಬೆಳಗಾವಿ: ಯಾರ ಮೇಲೆ ಯಾರ ಒತ್ತಡವೂ ಇಲ್ಲ. ಎಲ್ಲರೂ ಪರಸ್ಪರ ವಿಶ್ವಾಸದಿಂದ ಕೆಲಸ ಮಾಡುತ್ತಿದ್ದೇವೆ ಎಂದು ಸಚಿವ ಆರ್.ವಿ. ದೇಶಪಾಂಡೆ ತಿಳಿಸಿದರು. ಜೆಡಿಎಸ್ನವರಿಂದ ಕೈಶಾಸಕರಿಗೆ ಒತ್ತಡ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲಾ ಸತ್ಯಕ್ಕೆ ದೂರವಾದ ಮಾತು. ಹಾಗೇನಾದರೂ ಅಸಮಾಧಾನಗಳಿದ್ದರೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅದನ್ನು ಬಗೆಹರಿಸುತ್ತಾರೆ. ಸಮ್ಮಿಶ್ರ ಸರ್ಕಾರದ ಶಾಸಕರಿಗೆ ಯಾವುದೇ ಒತ್ತಡವಿಲ್ಲ ಎಂದು ಸ್ಪಷ್ಟಪಡಿಸಿದರು. ಸಚಿವ ಸಂಪುಟ ವಿಸ್ತರಣೆ ವೇಳೆ ಯಾರು ಇರಬೇಕು, ಯಾರು ಇರಬಾರದು ಎಂದು ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳಲಿದೆ. ಕೆಲವರನ್ನು […]