ದ.ಕ. ಜಿಲ್ಲಾ ಉಸ್ತುವಾರಿ ಸಚಿವರಿಂದ 72ನೇ ಗಣರಾಜ್ಯೋತ್ಸವದ ಸಂದೇಶ, ಧ್ವಜಾರೋಹಣ

Tuesday, January 26th, 2021
Republic Day

ಮಂಗಳೂರು : ನೆಹರೂ ಮೈದಾನದಲ್ಲಿ ದ.ಕ. ಜಿಲ್ಲಾಡಳಿತದಿಂದ ವತಿಯಿಂದ 72ನೇ ಗಣರಾಜ್ಯೋತ್ಸವು‌ ಮಂಗಳವಾರ ನಡೆಯಿತು‌. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಧ್ವಜಾರೋಹಣ ಗೈದು ಪರೇಡ್ ವೀಕ್ಷಿಸಿದರು. ಗಣರಾಜ್ಯೋತ್ಸವದ ಸಂದೇಶ ನೀಡಿದ ಅವರು ಜಿಲ್ಲೆಯ ಅಭಿವೃದ್ಧಿಗಾಗಿ  ಸರಕಾರ ಅನೇಕ ಜನಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡಿವೆ. ಆ ಪೈಕಿ ಮೂರು ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೊಚ್ಚಿ ಮಂಗಳೂರು ನಡುವೆ 450 ಕಿಲೋ ಮೀಟರ್ ಉದ್ದದ ನೈಸರ್ಗಿಕ ಅನಿಲ ಪೈಪ್ ಲೈನ್. ಕುಳಾಯಿಯಲ್ಲಿ196.51 ಕೋಟಿರೂಪಾಯಿ ವೆಚ್ಚದ  ಮೀನುಗಾರಿಕಾ ಬಂದರು. ದೇಶದ ಮೊದಲ ಕೋಸ್ಟ್‌ಗಾರ್ಡ್ ಅಕಾಡಮಿಯು ಬಜ್ಪೆ […]

ಸಚಿವ ಯು.ಟಿ.ಖಾದರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು..!

Wednesday, September 5th, 2018
u-t-kadher

ಮಂಗಳೂರು: ರಾಜ್ಯ ನಗರಾಭಿವೃದ್ಧಿ ಮತ್ತು ವಸತಿ ಸಚಿವ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಡಗಾಲಿನ ತೀವ್ರ ನೋವಿಗೆ ಚಿಕಿತ್ಸೆ ಪಡೆಯಲು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಹೆಚ್ಚಿನ ಸತತ ಪ್ರಯಾಣದಿಂದಾಗಿ ಕಳೆದೊಂದು ವಾರದಿಂದ ತೀವ್ರ ಕಾಲು ನೋವು ಪ್ರಾರಂಭವಾಗಿತ್ತು. ವೈದ್ಯರ ಸಲಹೆ ಮೇರೆಗೆ ಇತ್ತೀಚೆಗೆ ಚಿಕಿತ್ಸೆಯನ್ನು ಅವರು ಪಡೆದಿದ್ದರು. ಮತ್ತೆ ನೋವು ಮರುಕಳಿಸಿದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು […]

ವಸತಿ, ನಗರಾಭಿವೃದ್ಧಿ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ಯು.ಟಿ ಖಾದರ್ ಪ್ರಮಾಣ ವಚನ

Wednesday, June 6th, 2018
UT Khader

ಮಂಗಳೂರು : ಕಳೆದ ಕಾಂಗ್ರೆಸ್ ಸರಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು  ಸಚಿವರಾಗಿದ್ದ ಯು.ಟಿ ಖಾದರ್ ಈಗ ಜೆ.ಡಿ.ಎಸ್  ಹಾಗೂ ಕಾಂಗ್ರೆಸ್ ಸರಕಾರದಲ್ಲಿ ವಸತಿ, ನಗರಾಭಿವೃದ್ಧಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಎರಡು ವಾರಗಳ ನಂತರ ಮೊದಲ ಬಾರಿಗೆ ಸಂಪುಟ ವಿಸ್ತರಣೆಯ ಶಾಸ್ತ್ರ ಮುಗಿದಿದೆ. ಮೈತ್ರಿ ಸರ್ಕಾರ ಸಂಪುಟ ವಿಸ್ತರಣೆಯಲ್ಲಿ ಒಕ್ಕಲಿಗರಿಗೆ ಹೆಚ್ಚಿನ ಪ್ರಾತಿನಿಧ್ಯ, ತಮ್ಮ ಕುಟುಂಬ ವರ್ಗ, ತಮ್ಮ ಜಿಲ್ಲೆಗೆ ಹೆಚ್ಚಿನ […]