ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
Saturday, July 20th, 2019ಮಂಗಳೂರು : ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಬಂಧನ ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯು ಶನಿವಾರ ಪಕ್ಷದ ಕಚೇರಿಯ ಎದುರು ಪ್ರತಿಭಟನೆ ನಡೆಸಿತು. ಮಾಜಿ ಸಚಿವ ಬಿ.ರಮಾನಾಥ ರೈ, ಮಾತನಾಡಿ ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಘೋರವಾಲ ಎಂಬಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆದ ಗಲಭೆಯಲ್ಲಿ ಹತ್ತು ಮಂದಿ ಮರಣ ಹೊಂದಿದ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ ಬಿಜೆಪಿ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಅಲ್ಲದೆ ಬಿಜೆಪಿಗರು […]