ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ

Tuesday, July 13th, 2021
Bantwal Farming

ಬಂಟ್ವಾಳ: ದ.ಕ.ಜಿ.ಪಂ., ಕೃಷಿ ಇಲಾಖೆ ಹಾಗೂ ಬಂಟ್ವಾಳ ಕೃಷಿಕ ಸಮಾಜದ ಸಹಯೋಗದಲ್ಲಿ ಯಾಂತ್ರೀಕೃತ ಭತ್ತ ನಾಟಿ ಪ್ರಾತ್ಯಕ್ಷಿಕೆ ಕಾರ್ಯಾಗಾರಕ್ಕೆ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಗದ್ದೆಯಲ್ಲಿ ಚಾಲನೆ ನೀಡಲಾಯಿತು. ಪೊಳಲಿ ದೇವಸ್ಥಾನದ ಸುಮಾರು 2 ಎಕರೆ ವಿಸ್ತೀರ್ಣದಲ್ಲಿ ಭತ್ತದ ನಾಟಿ ಕಾರ್ಯ ನಡೆಯಲಿದೆ. ಕೃಷಿ ಸಂಜೀವಿನಿ, ರೋಟರಿ ಟಿಲ್ಲರನ್ನು ಕೂಡ ಈ ಸಂದರ್ಭದಲ್ಲಿ ಪ್ರದರ್ಶನ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹಾಗೂ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ […]

ಕೆಆರ್‌ಡಿಎಲ್‌ನ ಕಾಮಗಾರಿಗಳ ಸಮಗ್ರ ತನಿಖೆಗೆ ಸದನ ಸಮಿತಿ ರಚಿಸಲು ತೀರ್ಮಾನ :ದ.ಕ.ಜಿ.ಪಂ.

Tuesday, October 17th, 2017
Zilla P. council

ಮಂಗಳೂರು: ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಯಮಿತ (ಕೆಆರ್‌ಡಿಎಲ್)ದಿಂದ ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಆಗಿದೆ ಎನ್ನಲಾದ ಹಗರಣಗಳ ತನಿಖೆಗೆ ಸದನ ಸಮಿತಿಯನ್ನು ಮರು ರಚಿಸಲು ದ.ಕ. ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಲಾಯಿತು. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, ಕಳೆದ ಆಗಸ್ಟ್ ತಿಂಗಳಲ್ಲಿ ನಡೆದ ಸಾಮಾನ್ಯ ಸಭೆಯ ವೇಳೆ ಸದಸ್ಯರ ಆರೋಪ, ಆಗ್ರಹದ ಮೇರೆಗೆ ಕೆಆರ್‌ಡಿಎಲ್‌ನ ಕಾಮಗಾರಿಗಳ ಸಮಗ್ರ ತನಿಖೆಗೆ ಸದನ ಸಮಿತಿ ರಚಿಸಲು ತೀರ್ಮಾನಿಸಲಾಗಿತ್ತು. ಶುದ್ಧ […]

ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ

Monday, September 6th, 2010
ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ

ಮಂಗಳೂರು: ದ.ಕ. ಜಿ. ಪಂ. ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ನಗರ ವಲಯ ಶಿಕ್ಷಕ ದಿನಾಚರಣೆ ಸಮಿತಿ ವತಿಯಿಂದ ಬಾನುವಾರ ಶಿಕ್ಷಕ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ಮಂಗಳೂರು ಇಲ್ಲಿ ಕರಾವಳಿ ಅಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿ ಉದ್ಘಾಟಿಸಿದರು. ವಿದ್ಯಾಥರ್ಿಗಳ ಮೇಲೆ ಸಮಾನ ಮನೋಭಾವ ಹೊಂದುವ ಮೂಲಕ ಶಿಕ್ಷಕರು ಸಮಾಜದಲ್ಲಿ ಶ್ರೇಷ್ಠತೆ ಪಡೆಯಬೇಕು ಎಂದು  ಉದ್ಘಾಟನೆ ನಡೆಸಿದ ಬಳಿಕ ಬಿ. ನಾಗರಾಜ ಶೆಟ್ಟಿ ಹೇಳಿದರು. ಪ್ರಾಥಮಿಕ ವಿಭಾಗದ ಏಳು ಮಂದಿ ಶಿಕ್ಷಕಗೆ ಹಾಗೂ ಪ್ರೌಢ […]