ದ.ಕ. ಬಸ್ಸು ಮಾಲಕರ ಸಂಘ ಹಾಗೂ ಕೆನರಾ ಬಸ್ಸು ಮಾಲಕರ ಸಂಘದಿಂದ ಹೆದ್ದಾರಿ ದುರಸ್ತಿಗೆ ಆಗ್ರಹ
Monday, October 25th, 2010ಮಂಗಳೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಪುವೆಲ್ ನಿಂದ ತಲಪಾಡಿವರೆಗೆ ರಸ್ತೆಗಳಲ್ಲಿ ಭಾರಿ ಗಾತ್ರದ ಹೊಂಡಗಳು ಬಿದ್ದಿದ್ದು ರಸ್ತೆಗಳು ಹೆಚ್ಚು ಕಡಿಮೆ ಸಂಪೂರ್ಣ ಕೆಟ್ಟು ಹೋಗಿವೆ. ಮಾತ್ರವಲ್ಲದೆ ನೇತ್ರಾವತಿ ಸೇತುವೆ ಮೇಲಿನ ಕಾಂಕ್ರೀಟ್ ಅಲ್ಲಲ್ಲಿ ಹೊಂಡ ಬಿದ್ದು ಕಬ್ಬಿಣದ ರಾಡ್ಗಳು ಮೇಲೆ ಬಂದು ಮಳೆ ನೀರು ಕಾಂಕ್ರೀಟ್ನ ಒಳ ಭಾಗಕ್ಕೆ ಹರಿಯುತ್ತಿದ್ದು ಯಾವುದೇ ಸಂದರ್ಭದಲ್ಲಿ. ಸೇತುವೆ ಬಿರುಕು ಬಿದ್ದು ಅಪಾಯವಾಗುವ ಸಂಭವವಿದೆ ಎಂದು ಕೆನರಾ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾದ ಶ್ರೀ ರಾಜವರ್ಮ ಬಲ್ಲಾಳ್ ಇಂದು ನಗರದ ವುಡ್ ಲ್ಯಾಂಡ್ಸ್ […]