ಮಕ್ಕಳನ್ನು ಭಿಕ್ಷೆ ಬೇಡಿಸುವುದನ್ನು ನಿಲ್ಲಿಸಿ ಸರಕಾರದ ಬಿಸಿಯೂಟ ಪಡೆಯಿರ
Friday, February 9th, 2018ಮಂಗಳೂರು: ಕಲ್ಲಡ್ಕದ ಶ್ರೀರಾಮ ಹಾಗೂ ಪುಣಚದ ಶ್ರೀ ದೇವಿ ಪ್ರೌಢಶಾಲೆಗಳಿಗೆ ಅಕ್ಷರ ದಾಸೋಹದಡಿ ಮಧ್ಯಾಹ್ನದ ಬಿಸಿಯೂಟ ನೀಡುವಂತೆ ಅಧಿಕಾರಿಗಳಿಂದ ಸಾಕಷ್ಟು ಪತ್ರ ವ್ಯವಹಾರಗಳು ನಡೆದಿದ್ದರೂ ಶಾಲೆಗಳ ಆಡಳಿತ ಮಂಡಳಿ ಸ್ಪಂದಿಸದೆ ಮಕ್ಕಳನ್ನು ಹಕ್ಕುಗಳಿಂದ ವಂಚಿಸಲಾಗಿದೆ. ಬಿಸಿಯೂಟಕ್ಕಾಗಿ ಮಕ್ಕಳನ್ನು ಭಿಕ್ಷೆ ಬೇಡಿಸುವುದನ್ನು ನಿಲ್ಲಿಸಿ ಸರಕಾರದಿಂದ ಸಿಗುವ ಸೌಲಭ್ಯವನ್ನು ಈ ಶಾಲೆಗಳು ಪಡೆಯಬೇಕು ಎಂದು ಜಿಪಂ ವಿಪಕ್ಷವಾದ ಕಾಂಗ್ರೆಸ್ನ ಸದಸ್ಯರು ಆಗ್ರಹಿಸಿದ್ದಾರೆ. ಈ ಬಗ್ಗೆ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜಿ.ಪಂ. ವಿಪಕ್ಷ ನಾಯಕ ಎಂ.ಎಸ್.ಮುಹಮ್ಮದ್, ರಾಜ್ಯದ […]