ಧರ್ಮಸ್ಥಳ ಲಕ್ಷದೀಪೋತ್ಸವ : ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಸ್ವಚ್ಛತಾ ಅಭಿಯಾನ

Monday, November 18th, 2019
Ujire

ಉಜಿರೆ : ನಾಡಿನ ಪವಿತ್ರಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಇದೇ 22 ರಿಂದ 27ರ ವರೆಗೆ ನಡೆಯಲಿದ್ದು ಇದಕ್ಕೆ ಪೂರ್ವಭಾವಿಯಾಗಿ ಭಾನುವಾರ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ನಡೆದ ಸ್ವಚ್ಛತಾಕಾರ್ಯದಲ್ಲಿ ಸಹಸ್ರಾರುಜನ ಸ್ವಯಂ ಪ್ರೇರಣೆಯಿಂದ ಭಾಗವಸಿದರು. ಉಜಿರೆಯಿಂದ ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದತನಕ, ಬೆಳ್ತಂಗಡಿಯಿಂದ ಉಜಿರೆ ಪೇಟೆವರೆಗೆ, ಬೆಳ್ತಂಗಡಿ ಸಂತೆಕಟ್ಟೆಯಿಂದ ಬಸ್ ನಿಲ್ದಾಣದತನಕ, ಗುರುವಾಯನಕೆರೆ ಪೇಟೆಯಿಂದ ವಾಣಿ ವಿದ್ಯಾ ಸಂಸ್ಥೆಗಳ ವರೆಗೆ, ಮಡಂತ್ಯಾರು ಪೇಟೆ, ನಾರಾವಿ ಪೇಟೆ, ಹೊಸಂಗಡಿ, ಪಿಲ್ಯ, ಅಳದಂಗಡಿಯಲ್ಲಿ ಭಾನುವಾರ ಬೆಳಿಗ್ಯೆ ಏಳು ಗಂಟೆಯಿಂದಒಂಬತ್ತುಗಂಟೆವರೆಗೆಜಾತಿ-ಮತ, ವಯಸ್ಸಿನ […]

ಧರ್ಮಸ್ಥಳ ಲಕ್ಷದೀಪೋತ್ಸವ: ಹೊಸಕಟ್ಟೆ ಉತ್ಸವದೊಂದಿಗೆ ಧಾರ್ಮಿಕ ಪೂಜಾಕಾರ್ಯಗಳು ಪ್ರಾರಂಭ!

Tuesday, December 4th, 2018
dharmastala

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ ಪ್ರಯುಕ್ತ ಪ್ರತಿ ವರ್ಷದಂತೆ ಈ ಬಾರಿಯೂ ಹೊಸಕಟ್ಟೆ ಉತ್ಸವದೊಂದಿಗೆ ಧಾರ್ಮಿಕ ಪೂಜಾಕಾರ್ಯಗಳು ಪ್ರಾರಂಭಗೊಂಡವು. ಧರ್ಮಾ ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಹೊಸಕಟ್ಟೆ ಉತ್ಸವದ ಪೂಜಾಕಾರ್ಯದ ವಿಧಿವಿಧಾನಗಳು ನೆರವೇರಿದವು. ಸೋಮವಾರರಾತ್ರಿ ನಡೆದ ಹೊಸಕಟ್ಟೆ ಉತ್ಸವದ ಪ್ರಯುಕ್ತ ಮಂಜುನಾಥ ಸ್ವಾಮಿಯ ಮೂರ್ತಿಯನ್ನು ಲಾಲಾಕ್ಕಿ ಪಲ್ಲಕ್ಕಿಯಲ್ಲಿ ಕೂರಿಸಿ, ಅತ್ಯಂತ ವಿಜೃಂಭಣೆಯ ಮೆರವಣಿಗೆಯೊಂದಿಗೆ ವಸಂತಮಹಲ್ ನ ಹೊಸಕಟ್ಟೆಯ ಬಳಿ ಎಲ್ಲಾ ಭಕ್ತರ ಸಮ್ಮುಖದಲ್ಲಿ ಕರೆದೊಯ್ಯಲಾಯಿತು. ಮೆರವಣಿಗೆಯಲ್ಲಿ ದೇವಳದ ಆನೆ ಸ್ವಾಮಿಗೆ ಚಾಮರ ಬೀಸಿದವು. ಈ ಸಂದರ್ಭದಲ್ಲಿ […]

ಧರ್ಮಸ್ಥಳ ಲಕ್ಷದೀಪೋತ್ಸವ ಜನ ಸಂದಣಿಯಲ್ಲಿ ನಾಪತ್ತೆಯಾದವರ ಪತ್ತೆಗೆ ಒಸಿಎಸ್ ತಂತ್ರಜ್ಞಾನ

Wednesday, November 23rd, 2016
dharmasthala-lakshadeepa

ಬೆಳ್ತಂಗಡಿ: ಜನ ಸಂದಣಿಯಲ್ಲಿ ನಾಪತ್ತೆಯಾದವರ ಪತ್ತೆಗೆ ಮತ್ತು ಹೆಚ್ಚು ಜನಸಂದಣಿ ಇರುವ ಪ್ರದೇಶವನ್ನು ತಿಳಿಸಲು ಒಸಿಎಸ್ ಎಂಬ ಆಧುನಿಕ ತಂತ್ರಜ್ಞಾನವನ್ನು ಧರ್ಮಸ್ಥಳ ಲಕ್ಷದೀಪೋತ್ಸವದ ಸಂದರ್ಭದಲ್ಲಿ ಅಳವಡಿಸಲು ನಿರ್ಧರಿಸಲಾಗಿದೆ. ಧರ್ಮಸ್ಥಳದಲ್ಲಿ ನ. 24 ರಿಂದ 28ರವರೆಗೆ ಲಕ್ಷದೀಪೋತ್ಸವದ ಅಂಗವಾಗಿ ನ. 27 ರಂದು ಭಾನುವಾರ ಸರ್ವಧರ್ಮ ಸಮ್ಮೇಳನ ಹಾಗೂ 28 ರಂದು ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸೋಮವಾರ ರಾತ್ರಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದ್ದು, ನಾಡಿನೆಲ್ಲೆಡೆಯಿಂದ ಲಕ್ಷಾಂತರ ಮಂದಿ ಭಾಗವಹಿಸಲಿದ್ದಾರೆ. ಜನ ಸಂದಣಿಯಲ್ಲಿ ಕಾಣೆಯಾದವರ ಪತ್ತೆಗಾಗಿ ಮತ್ತು […]