ಭಾವೈಕ್ಯತಾ ದೀಪಾವಳಿ ನಡೆಸುವ ಹಿಂದೆ ಯಾವುದೇ ದುರುದ್ದೇಶವಿರಲಿಲ್ಲ: ಐವನ್ ಡಿಸೋಜ

Friday, October 28th, 2016
Deepavali

ಮಂಗಳೂರು: ಕದ್ರಿ ದೇವಸ್ಥಾನದಲ್ಲಿ ಭಾವೈಕ್ಯತಾ ದೀಪಾವಳಿ ನಡೆಸುವ ಹಿಂದೆ ಯಾವುದೇ ದುರುದ್ದೇಶವಿರಲಿಲ್ಲ. ಆದರೆ, ಇದರಿಂದ ಹಿಂದೂಗಳ ಭಾವನೆಗೆ ಧಕ್ಕೆಯಾಗುತ್ತದೆ ಎಂಬ ಆರೋಪ ಮಾಡಿರುವುದರಿಂದ ಅನಿವಾರ್ಯವಾಗಿ ಕಾರ್ಯಕ್ರಮವನ್ನು ಅಕ್ಟೋಬರ್ 29ರಂದು ಕದ್ರಿಯ ಗೋರಕ್ಷನಾಥ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾರ್ಯಕ್ರಮದಂಗವಾಗಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಗೂಡುದೀಪ ಸ್ಪರ್ಧೆ , ಭಾಷಣ ಸ್ಪರ್ಧೆಗಳನ್ನು ನಡೆಸಲಾಗಿದೆ. ಇದೀಗ ಏಕಾಏಕಿ ಕಾರ್ಯಕ್ರಮ ರದ್ದು ಮಾಡಿದರೆ ಮನಸ್ಸಿಗೆ ನೋವಾಗುತ್ತದೆ ಎಂಬ ಕಾರಣಕ್ಕೆ […]