ಹಿಂದೂ ಜನಜಾಗೃತಿ ಸಮಿತಿಯಿಂದ ಧಾರ್ಮಿಕ ಶ್ರದ್ದಾಕೇಂದ್ರಗಳ ಉಳಿಸಿ ಅಭಿಯಾನ:
Saturday, August 21st, 2010ಮಂಗಳೂರು : ಸವೋಚ್ಚ ನ್ಯಾಯಾಲಯವು 2009 ರಲ್ಲಿ ಜಾರಿಗೊಳಿಸಿರುವ ಆದೇಶದಂತೆ. ದ.ಕ. ಜಿಲ್ಲೆಯಲ್ಲಿರುವ 641 ಕ್ಕೂ ಹೆಚ್ಚು ಹಿಂದು ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಅನಧೀಕೃತ ಧಾರ್ಮಿಕ ಶ್ರದ್ದಾಕೇಂದ್ರಗಳನ್ನು ಜಿಲ್ಲಾಧಿಕಾರಿ ನೇತೃತ್ವದ ಸಮಿತಿ ತೆರವುಗೊಳಿಸಲು ನೋಟೀಸು ಜಾರಿಮಾಡಿದೆ. ಆ ಹಿನ್ನೆಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಮಂಗಳೂರು ಶಾಖೆ ನಗರದ ವುಡ್ ಲ್ಯಾಂಡ್ಸ್ ಹೊಟೇಲ್ ನಲ್ಲಿ ಪತ್ರಿಕಾಗೋಷ್ಠಿಯನ್ನು ಆಯೋಜಿಸಿತ್ತು. ನೂರು ವರ್ಷಗಳಿಗೂ ಇತಿಹಾಸವಿರುವ ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಅನಧಿಕೃತ ಎಂದು ಕಂದಾಯ ಇಲಾಖೆ ಹಾಗೂ ಸ್ಥಳೀಯ ಜಿಲ್ಲಾಡಳಿತ ನೋಟೀಸು ಜಾರಿ ಮಾಡಿರುವುದು […]