ತ್ರಿವಳಿ ತಲಾಖ್‍ಗೆ ಸಂಬಂಧಿಸಿ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದಾದರೂ ಏಕೆ?: ಇಬ್ರಾಹಿಂ ಕೋಡಿಜಾಲ್
Friday, October 21st, 2016ಮಂಗಳೂರು: ತ್ರಿವಳಿ ತಲಾಖ್‍ಗೆ ಸಂಬಂಧಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿರುವುದನ್ನು ದ.ಕ. ಜಿಲ್ಲಾ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಆಕ್ಷೇಪಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರ್ಮಿಕ ಸ್ವಾತಂತ್ರವನ್ನು ಸಂವಿಧಾನವೇ ನೀಡಿರುವಾಗ ಕೇಂದ್ರ ಸರ್ಕಾರ ಹಸ್ತಕ್ಷೇಪ ಮಾಡುವುದಾದರೂ ಏಕೆ? ಮಹದಾಯಿ, ಕಾವೇರಿಯಂತಹ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಒದಗಿಸುತ್ತಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಕುಸಿತವಾಗಿ ದೇಶದಲ್ಲಿ ಪ್ರತಿ ದಿನ ತೈಲ ಬೆಲೆ ಏರಿಕೆಯಾಗುತ್ತಿದೆ. ರೈತರು, ಬಡವರು ಕಂಗಾಲಾಗಿದ್ದಾರೆ. ಆದರೆ ಕೇಂದ್ರ ಸರ್ಕಾರ ಈ ಬಗ್ಗೆ […]