‘ಕೊರೋನಾ ಕಾಲ’ದಲ್ಲಿ ‘ಮಾನಸಿಕ ಆರೋಗ್ಯ’ ಕಾಪಾಡಿಕೊಳ್ಳೋದು ಹೇಗೆ.?

Saturday, May 1st, 2021
Covid Vaccine

ಬೆಂಗಳೂರು : ಸಾಂಕ್ರಾಮಿಕ ರೋಗದಂತಹ ಬಿಕ್ಕಟ್ಟಿನ ಸಮಯದಲ್ಲಿ ಮಾನಸಿಕ ಆರೋಗ್ಯದ ಸಮಸ್ಯೆಗಳು ತೀರಾ ಸಾಮಾನ್ಯ. ಕೋವಿಡ್ 2ನೇ ಅಲೆಯ ಇಂದಿನ ಪರಿಸ್ಥಿತಿಯಲ್ಲಿ ಕೊರೋನಾಗೆ ತುತ್ತಾಗುವ ಭೀತಿಯು ಜನರಲ್ಲಿ ಅತೀ ಒತ್ತಡವನ್ನು ಹಾಗು ತಡೆದುಕೊಳ್ಳಲು ಆಗದಂತಹ ಆತಂಕವನ್ನು ಹುಟ್ಟು ಹಾಕಿದೆ. ಇಂತಹ ಸಂದರ್ಭದಲ್ಲೂ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳೋದು ಬಹುಮುಖ್ಯವಾಗಿದೆ. ಹಾಗಾದ್ರೇ.. ಅದನ್ನು ಹೇಗೆ ಕಾಪಾಡಿಕೊಳ್ಳೋದು ಅಂತ ಆಪ್ತ ಸಮಾಲೋಚಕರು ಹಾಗೂ ಮನೋಚಿಕಿತ್ಸಕರಾದಂತ ಡಾ. ಗಿರಿಧರರಾವ್ ಹವಲ್ದಾರ್ ಅವರ ಸಲಹೆಯನ್ನು ಮುಂದೆ ಓದಿ.. ಕೋವಿಡ್ ಕುರಿತಾದ ಗೊಂದಲ, ಅನುಮಾನಗಳು, ರೋಗ […]

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಶಾಲಾ ಕಾಲೇಜು ಸಮೀಪ ತಂಬಾಕು ಮಾರಾಟ – ಕಠಿಣ ಕ್ರಮ

Thursday, September 17th, 2020
tobaco

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ಶಾಲಾ ಕಾಲೇಜು ಆವರಣಗಳಲ್ಲಿ ತಂಬಾಕು ಮಾರಾಟವನ್ನು ನಿಷೇಧಿಸಲಾಗಿದೆ, ಮಾರಾಟ ಮಾಡುವ ಪ್ರಕರಣ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಂಗಳೂರು ಮಹಾನಗರಪಾಲಿಕೆ ಉಪ ಆಯುಕ್ತ ಡಾ. ಸಂತೋಷ್ ಕುಮಾರ್ ಹೇಳಿದರು. ಅವರು ಮಂಗಳವಾರ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಕೋಟ್ಪಾ-2003 ಕಾಯ್ದೆಯ ಅನುಷ್ಠಾನ ಮತ್ತು ತಂಬಾಕು ಮಾರಾಟಗಾರಿಗೆ ಪ್ರತ್ಯೇಕ ವ್ಯಾಪಾರ ಪರವಾನಗಿ ಅವಕಾಶ ಮತ್ತು ಪ್ರಯೋಜನಗಳು ಎಂಬ ವಿಷಯದ ಕುರಿತು ವರ್ಚುವಲ್ ಕಾರ್ಯಾಗಾರವನ್ನುದ್ದೇಶಿಸಿ ಮಾತನಾಡಿದರು. ಈಗಾಗಲೇ ಪಾಲಿಕೆ ವ್ಯಾಪ್ತಿಯ ಪ್ರತೀ […]

ತಂಬಾಕು ಉತ್ಪನ್ನಗಳ ಮಾರಾಟ ಅಂಗಡಿಗಳ ಮೇಲೆ ದಾಳಿ

Tuesday, December 24th, 2019
tambaku

ಮಡಿಕೇರಿ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಮಡಿಕೇರಿ ಕೊಡಗು ಇವರ ವತಿಯಿಂದ ಸೋಮವಾರಪೇಟೆ ತಾಲ್ಲೂಕು ಕುಶಾಲನಗರದಲ್ಲಿ ಸೋಮವಾರ ವಿವಿಧ ತಂಬಾಕಿನ ಅಂಗಡಿಗಳ ಮೇಲೆ ಕೋಟ್ಪಾ ಕಾರ್ಯಾಚರಣೆ ನಡೆಸಿದರು. ಪಾನ್ ಶಾಪ್, ಹೋಟೆಲ್, ಕಿರಾಣಿ ಅಂಗಡಿಗಳ ಮೇಲೆ ತಂಡವು ಕೋಟ್ಪಾ 2003ರ ದಾಳಿ ನಡೆಸಲಾಯಿತು. ಹೋಟೆಲ್, ಬಾರ್, ಅಂಗಡಿ ಮತ್ತು ಪಾನ್ ಶಾಪ್ ಗಳಲ್ಲಿ ಸೆಕ್ಷನ್4 60*45) ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದು ನಿಷೇಧಿಸಲಾಗಿದೆ. ಅಂಗಡಿಗಳಲ್ಲಿ ತಂಬಾಕು ಉತ್ಪನ್ನ […]