ಬಾವುಟಗುಡ್ಡೆಯಲ್ಲಿ ಅತೀ ಎತ್ತರದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ
Monday, September 16th, 2024ಮಂಗಳೂರು: ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಕ್ರಾಂತಿಕಾರಿ ಹೋರಾಟ ಮಾಡಿದ್ದ ಕೆದಂಬಾಡಿ ರಾಮಯ್ಯ ಗೌಡರ ಸ್ಮರಣೆಗಾಗಿ “ಸ್ಮಾರ್ಟ್ ಸಿಟಿ” ಯೋಜನೆಯ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೇ ಅತಿ ಎತ್ತರವಾದ ಧ್ವಜಸ್ಥಂಭ ನಿರ್ಮಾಣಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮ ಬಾವುಟಗುಡ್ಡೆಯಲ್ಲಿ ಆದಿತ್ಯವಾರ ನೆರವೇರಿತು. 1837ರಲ್ಲಿ ಮಂಗಳೂರನ್ನು ಕೇಂದ್ರ ಸ್ಥಾನವನ್ನಾಗಿ ಮಾಡಿ ಆಡಳಿತ ನಡೆಸುತ್ತಿದ್ದ ಬ್ರಿಟಿಷರನ್ನು ಕೆದಂಬಾಡಿ ರಾಮಯ್ಯ ಗೌಡರು ರೈತವೀರರನ್ನು ಸಂಘಟಿಸಿ ಹೋರಾಟ ಮಾಡಿ ಬಾವುಟಗುಡ್ಡೆಯಲ್ಲಿ ಬ್ರಿಟಿಷ್ ಧ್ವಜವನ್ನು ಇಳಿಸಿ ನಮ್ಮ ದೇಶವನ್ನು ಸ್ವತಂತ್ರವೆಂದು ಘೋಷಿಸಿ ಸುಮಾರು 13 ದಿವಸಗಳವರೆಗೆ ನಮ್ಮ ನೆಲದ […]