ಸಹಕಾರ ಸಂಘದಲ್ಲಿ ನಕಲಿ ಚಿನ್ನವಿಟ್ಟು ಲಕ್ಷಾಂತರ ರೂಪಾಯಿ ವಂಚಿಸಿದ ಇಬ್ಬರಿಗೆ ಶೋಧ
Tuesday, February 6th, 2024ಕಡಬ : ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಲಕ್ಷಾಂತರ ರೂಪಾಯಿಗಳನ್ನು ಸಾಲ ಪಡೆದು ಇಬ್ಬರು ವಂಚಿಸಿರುವುದಾಗಿ ದೂರು ದಾಖಲಾಗಿದೆ. ನೆಲ್ಯಾಡಿ ಸಹಕಾರ ಸಂಘ, ಉಪ್ಪಿನಂಗಡಿಯ ಸಹಕಾರಿ ಸಂಘ, ಅಲಂಕಾರು ಸಹಕಾರಿ ಸಂಘಗಳಲ್ಲಿ ಇವರು ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ಪಡೆದ ಪ್ರಕರಣ ಬೆಳಕಿಗೆ ಬಂದಿದೆ. ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು […]