ಮಹಾಲಕ್ಮೀ ಕೋ. ಆಪರೇಟಿವ್‌ ಬ್ಯಾಂಕ್‌ನಲ್ಲಿ 28.26 ಕೋಟಿ ರೂ. ಅವ್ಯವಹಾರ

Tuesday, October 29th, 2024
Mahalakshmi-Cooperative

ಉಡುಪಿ : ಮಹಾಲಕ್ಮೀ ಕೋ. ಆಪರೇಟಿವ್‌ ಬ್ಯಾಂಕ್‌ ಲಿ. ಇದರ ಮಲ್ಪೆ ಶಾಖೆಯಲ್ಲಿ ಸುಮಾರು 1413 ಮಂದಿ ಗ್ರಾಹಕರಿಗೆ ತಲಾ ರೂ. 20 ಸಾವಿರದಂತೆ ಸಾಲ ನೀಡಿ ನಕಲಿ ದಾಖಲೆ ಸೃಷ್ಟಿಸಿ ಅದನ್ನು ತಲಾ ರೂ. 2.00 ಲಕ್ಷ ಸಾಲ ನೀಡಿದಂತೆ ದಾಖಲಿಸಿ ಒಟ್ಟು ರೂ. 28.26 ಕೋಟಿ ಮೊತ್ತ ಪಡೆದು ಅಕ್ರಮ ನಡೆಸಿ ಸದರಿ ಮೊತ್ತದ ಪಾವತಿಗೆ ಬ್ಯಾಂಕ್ ನ ಗ್ರಾಹಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಸಂತ್ರಸ್ತ ಗ್ರಾಹಕರು ದೂರು ನೀಡಿರುತ್ತಾರೆ. ಮಹಾಲಕ್ಷ್ಮೀ ಕೋ. ಆಪರೇಟಿವ್‌ […]

ಸಿಸಿಬಿ ಕಾರ್ಯಾಚರಣೆ: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದವನ ಸೆರೆ

Friday, October 6th, 2023
ಸಿಸಿಬಿ ಕಾರ್ಯಾಚರಣೆ: ನಕಲಿ ದಾಖಲೆ ಪತ್ರಗಳನ್ನು ಸೃಷ್ಠಿಸುತ್ತಿದ್ದವನ ಸೆರೆ

ಮಂಗಳೂರು : ನಕಲಿ ದಾಖಲೆ ಪತ್ರಗಳನ್ನು ತಯಾರಿಸಿ ಸಾರ್ವಜನಿಕರಿಗೆ ಅಕ್ರಮವಾಗಿ ಹಣಕ್ಕಾಗಿ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ. ಮಂಗಳೂರು ನಗರದ ಕಂಕನಾಡಿ–ಪಂಪ್ ವೆಲ್ ನ ಹಳೆ ರಸ್ತೆಯಲ್ಲಿರುವ ವಿಶ್ವಾಸ್ ಕ್ರೌನ್ ಅಪಾರ್ಟ್ ಮೆಂಟ್ ನ ನೆಲ ಅಂತಸ್ತಿನಲ್ಲಿರುವ ಕೊಠಡಿಯೊಂದರಲ್ಲಿ “ಹೆಲ್ಪ್ ಲೈನ್ ಮಂಗಳೂರು” ಎಂಬ ಹೆಸರಿನ ಸಂಸ್ಥೆಯನ್ನು ಇಟ್ಟು ಕೊಂಡು ಆಧಾರ್ ಕಾರ್ಡ್, ಪಡಿತರ ಚೀಟಿ(ರೇಶನ್ ಕಾರ್ಡ್) ,ಅಂಕ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ ಇತ್ಯಾದಿಗಳ ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ […]

ಬಂಟ್ವಾಳ : ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್ ಗಳಿಗೆ ವಂಚನೆ; ಆರೋಪಿ ಬಂಧನ

Friday, December 27th, 2019
hassan-bashir

ಬಂಟ್ವಾಳ : ವಾಹನಗಳ ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ಬ್ಯಾಂಕ್ ಗಳಿಗೆ ವಂಚಿಸಿದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪಂಪುವೆಲ್ ನ ಅಪಾರ್ಟ್‌ಮೆಂಟ್ ವೊಂದರ ನಿವಾಸಿ ಬಶೀರ್ ಯಾನ್ ಹಸನ್ ಬಶೀರ್ ಬಂಧಿತ ಆರೋಪಿ. ಈತ ಫರಂಗಿಪೇಟೆಯ ಸಹಕಾರಿ ಬ್ಯಾಂಕ್ ಶಾಖೆಯೊಂದರಿಂದ ವಾಹನದ ನಕಲಿ ದಾಖಲೆಯ ಮೂಲಕ 7 ಲಕ್ಷ ರೂ. ಸಾಲ ಪಡೆದಿದ್ದರು‌. ಆರೋಪಿಯು ಕ್ಯಾರ್ವಾನ್ ಆಟೋಮೊಬೈಲ್ಸ್ ಸಂಸ್ಥೆಯ ಹೆಸರಿನಲ್ಲಿ ನಕಲಿ ವ್ಯವಹಾರ ನಡೆಸಿ, ಮಂಗಳೂರು, ಬಂಟ್ವಾಳ, ವಿಟ್ಲ, […]

ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಬ್ಯಾಂಕ್‌‌ಗಳಲ್ಲಿ ಸಾಲ ಪಡೆದು ವಂಚಿಸುತ್ತಿದ್ದ ಜಾಲ ಪತ್ತೆ

Wednesday, November 30th, 2016
Lorry

ಮಂಗಳೂರು: ಲಾರಿ ಚಾಸಿಸ್ ಮತ್ತು ಇಂಜಿನ್ ನಂಬರ್ ಬದಲಾಯಿಸಿ, ನಕಲಿ ದಾಖಲೆ ಪತ್ರಗಳನ್ನು ಸೃಷ್ಟಿಸಿ ಬ್ಯಾಂಕ್‌‌ಗಳಲ್ಲಿ ಸಾಲ ಪಡೆದು ವಂಚಿಸುತ್ತಿದ್ದ ಜಾಲವೊಂದನ್ನು ಬರ್ಕೆ ಪೊಲೀಸರು ಬಯಲಿಗೆಳೆದಿದ್ದಾರೆ. ಬಂಧಿತರನ್ನ ಕುಲಶೇಖರದ ಅನಿಲ್ ಕಿರಣ್ ನರೋನ್ಹಾ, ಮರೋಳಿಯ ಸುಧೀರ್, ಉಳಾಯಿಬೆಟ್ಟು ಮಂಜಗುಡ್ಡೆಯ ನವೀನ್ ನರೋನ್ಹಾ ಯಾನೆ ಮೆಲ್ವಿನ್ ನರೋನ್ಹಾ, ಪಾವೂರು ಮಜ್ಜಕಟ್ಟೆ ವಲ್ಲಿ ಯಾನೆ ವಲೇರಿಯನ್ ಡಿ. ಸೋಜಾ ಹಾಗೂ ಜಬ್ಬಾರ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ಚಂದ್ರಶೇಖರ್, […]