ಕೆನರಾ ಬ್ಯಾಂಕಿನ ಕರೆನ್ಸಿ ಚೆಸ್ಟ್ ನಲ್ಲಿ ನಕಲಿ ನೋಟುಗಳು
Thursday, December 2nd, 2021ಉಡುಪಿ : ದುಷ್ಕರ್ಮಿಗಳು 44 ನಕಲಿ ನೋಟುಗಳನ್ನು ಉಡುಪಿ ಕೋರ್ಟ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕಿನ ಕರೆನ್ಸಿ ಚೆಸ್ಟ್ ನಲ್ಲಿ ಹಾಕಿರುವುದು ಪತ್ತೆಯಾಗಿವೆ. ಕೆನರಾ ಬ್ಯಾಂಕ್ ಕರೆನ್ಸಿ ಚೆಸ್ಟ್ ನಲ್ಲಿ ಜು.14ರಿಂದ ಜು.15ರವರೆಗೆ ಆರ್‌ಬಿಐ ಡಿಪಾರ್ಟಮೆಂಟ್ ಬೆಂಗಳೂರು ಇವರು ಪರಿವೀಕ್ಷಣೆ ಮಾಡುವ ಸಂದರ್ಭದಲ್ಲಿ 2018ರ ನ.17ರಿಂದ 2021ರ ಆ.31ರವರೆಗೆ ವಿವಿಧ ಶಾಖೆಗಳಿಂದ ಕೆನರಾ ಬ್ಯಾಂಕ್ ಕರೆನ್ಸಿ ಚೆಸ್ಟ್ ಗೆ 44 ಖೋಟಾ ನೋಟುಗಳು ಬಂದಿರುವುದು ತಿಳಿದು ಬಂದಿದೆ. ದುಷ್ಕರ್ಮಿಗಳು ನಕಲಿ ನೋಟುಗಳನ್ನು ತಯಾರಿ ಮಾಡಿ, ನೈಜ ನೋಟು ಗಳಂತೆ […]