ನಕ್ಸಲ್ ಪೀಡಿತ ಬೆಳ್ತಂಗಡಿ ಗ್ರಾಮದ ಕೊರಗ ಕಾಲೋನಿಯಲ್ಲಿ ಡೆಂಗ್ಯೂ ಹಾಗೂ ಜ್ವರದ ಭೀತಿ
Wednesday, July 8th, 2020ಬೆಳ್ತಂಗಡಿ : ನಕ್ಸಲ್ ಪೀಡಿತ ಗ್ರಾಮವಾದ ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಕೊರಗ ಕಾಲೋನಿಗೆ ಜನರು ಹೋಗುವುದೆಂದರೆ ಅದು ಸಾಹಸ, ಅದರಲ್ಲೂ ಆಶಾ ಕಾರ್ಯಕರ್ತೆಯರು ತಮ್ಮ ಜೀವವನ್ನು ಕೈಯಲ್ಲಿ ಹಿಡಿದು ಹಗ್ಗದ ಸೇತುವೆ ದಾಟಿ ಅಲ್ಲಿಗೆ ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ. ಸುಲ್ಕೇರಿ ಗ್ರಾಮದ ಕೊರಗ ಕಾಲೋನಿಯಲ್ಲಿ 40 ಕ್ಕೂ ಹೆಚ್ಚು ಗಳು ವಾಸಿಸುತ್ತಿವೆ. ಇಲ್ಲಿರುವ ಕೆಲ ಕುಟುಂಬಗಳಿಗೆ ಡೆಂಗ್ಯೂ ಸೇರಿದಂತೆ ಜ್ವರದ ಲಕ್ಷಣಗಳೂ ಕಾಣಿಸಿಕೊಂಡಿದೆ. ಮಳೆಯ ನಡುವೆ ರಭಸದಿಂದ ಹರಿಯುವ ಹೊಳೆಯನ್ನು ದಾಟಿ ಅಲ್ಲಿನ ಜನರಿಗೆ ಬರುವುದು ಅಸಾಧ್ಯವಾಗಿರೋದ್ರಿಂದ ಆಶಾ ಕಾರ್ಯಕರ್ತೆಯರು ಪ್ರತಿದಿನ ಆ […]