ಕಮ್ಯುನಿಸ್ಟರ ಹಾಗೂ ನಕ್ಸಲ್ ಸಂಘಟನೆಗಳ ಕಾರ್ಯಕ್ರಮವನ್ನು ರದ್ದುಗೊಳಿಸಲು ಸಮಿತಿಯ ಮನವಿ
Friday, September 4th, 2020ಮಂಗಳೂರು : ಗೌರಿ ಲಂಕೇಶ ಹತ್ಯೆಯ ಪ್ರಕರಣದ ಸಂಬಂಧ ಎಡಪಂಥೀಯ ವಿಚಾರಧಾರೆಯ ವಿಚಾರವಾದಿಗಳು “ನಾವು ಎದ್ದು ನಿಲ್ಲದಿದ್ದರೆ ?” ಹೆಸರಿನಡಿಯಲ್ಲಿ ದಿನಾಂಕ 5 ಸೆಪ್ಟೆಂಬರ್ ನಂದು ಸುಮಾರು 400 ಸಮವಿಚಾರಿ ಸಂಘಟನೆಗಳು ಸೇರಿ ಆಂದೋಲನವನ್ನು ಹಮ್ಮಿಕೊಂಡಿದೆ. ಇಂತಹ ಕಾರ್ಯಕ್ರಮಗಳನ್ನು ನಡೆಸಲು ಬಿಡಬಾರದು ಎಂದು ಹಿಂದೂ ಜನಜಾಗೃತಿ ಸಮಿತಿ ಸರಕಾರವನ್ನು ಕೇಳಿಕೊಂಡಿದೆ. ಈ ಆಂದೋಲನವನ್ನು ಮೇಲ್ನೋಟಕ್ಕೆ ನೋಡಿದಾಗ ಗೌರಿ ಹತ್ಯೆಯ ಹೆಸರಿನಲ್ಲಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುವುದಕ್ಕಿಂತ ಕೇಂದ್ರ ಸರಕಾರವನ್ನು ತೀವ್ರವಾಗಿ ಟೀಕಿಸುವ ಉದ್ದೇಶವೇ ಹೆಚ್ಚು ಇದೆ ಎಂಬ ಸಂಶಯ ಮೂಡುತ್ತದೆ. ಈಗಾಗಲೇ ದಿಲ್ಲಿ ಮತ್ತು ಬೆಂಗಳೂರಿನಲ್ಲಿ […]