ಮನೆಮಂದಿಯನ್ನು ಕಟ್ಟಿಹಾಕಿ ಮುಸುಕುಧಾರಿಗಳ ತಂಡದಿಂದ ಚಿನ್ನಾಭರಣ ಮತ್ತು13 ಲಕ್ಷ ನಗದು ದರೋಡೆ

Friday, June 26th, 2020
Achuta Bhat

ಬೆಳ್ತಂಗಡಿ  : ರಾತ್ರಿ ಹೊತ್ತು ನಾಯಿ ಬೊಗಳಿದ ಶಬ್ದ ಕೇಳಿ ಬಾಗಿಲು ತೆಗೆದಾಗ ನಾಲ್ವರು ಮುಸುಕುಧಾರಿಗಳ ತಂಡವೊಂದು ಮನೆಯೊಳಗೆ ನುಗ್ಗಿ ಮನೆಮಂದಿಯನ್ನು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಬಳಿ ನಡೆದಿದೆ. ಧರ್ಮಸ್ಥಳ ಗ್ರಾಮದ ನೀರಚಿಲುವೆ ಬಳಿಯ ಅಚ್ಯುತ ಭಟ್ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ಗುರುವಾರ  ಮಧ್ಯರಾತ್ರಿ ಸುಮಾರು 2.30 ರ ಸುಮಾರಿಗೆ ಮನೆಗೆ ನುಗ್ಗಿದ ಕಳ್ಳರು ಮನೆ ಮಂದಿಯನ್ನು‌ ಕಟ್ಟಿ ಹಾಕಿ ಸುಮಾರು 13 ಲಕ್ಷ ನಗದು ಸಹಿತ 40 ಪವನ್ […]

ಬೆದರಿಕೆಯೊಡ್ಡಿ ದರೋಡೆ: 4 ಮಂದಿ ಆರೋಪಿಗಳ ಬಂಧನ

Saturday, October 1st, 2016
manjeshwara

ಮಂಜೇಶ್ವರ: ಕಡಂಬಾರ್‌ಗುತ್ತು ನಿವಾಸಿ, ಆರ್.ಎಸ್.ಎಸ್ ಮಂಜೇಶ್ವರ ತಾಲೂಕು ಸಂಘ ಚಾಲಕ್ ಕೆ. ರವೀಂದ್ರನಾಥ ಶೆಟ್ಟಿಯವರ ಮನೆಯಿಂದ ನಗದು ದರೋಡೆ ನಡೆಸಿದ ಪ್ರಕರಣದಲ್ಲಿ ನಾಲ್ಕು ಮಂದಿ ಆರೋಪಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠರ ನೇತೃತ್ವದಲ್ಲಿರುವ ಪ್ರತ್ಯೇಕ ಸ್ಕ್ವಾಡ್ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಕುಂಜತ್ತೂರು ತೂಮಿನಾಡು ಹಿಲ್‌ಟೋಪ್ ನಗರದ ಸಾಕಿರ್ ಮಂಜಿಲ್‌ನಿವಾಸಿ ಸಿದ್ದಿಕ್ ಎಂಬವರ ಪುತ್ರ ಅಬ್ದುಲ್ ರಹ್ಮಾನ್ ಮುಬಾರಕ್ 26), ಮಂಜೇಶ್ವರ ಉದ್ಯಾವರ ಫಸ್ಟ್ ಸಿಗ್ನಲ್ ಯು.ಎ. ಅಹಮ್ಮದ್ ಕಂಪೌಂಡ್‌ನ ಇಬ್ರಾಹಿಂ ಎಂಬವರ ಪುತ್ರ ಮೊಹಮ್ಮದ್ ಹನೀಫ ಯಾನೆ ಅಂಚು ಯಾನೆ […]