ಸುಲಿಗೆ ಹಾಗೂ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಿಳೆಯರಿಬ್ಬರ ಬಂಧನ
Monday, August 8th, 2016ಮಂಗಳೂರು: ಸುಲಿಗೆ ಹಾಗೂ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮಹಿಳೆಯರಿಬ್ಬರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿ, 2.64 ಲಕ್ಷ ಮೌಲ್ಯದ 80 ಗ್ರಾಂ ತೂಕದ ಚಿನ್ನಾಭರಣ ಮತ್ತು 1,45,000 ನಗದು ವಶಪಡಿಸಿಕೊಂಡಿದ್ದಾರೆ. ಬಂಧಿತ ಮಹಿಳೆಯರನ್ನು ತಮಿಳನಾಡಿನ ಮೆಟ್ಟು ಪಾಳಯಮ್ನ ಸಿಲ್ವಿ (24), ಅರೈ (22) ಎಂದು ಗುರುತಿಸಲಾಗಿದೆ. ಆರೋಪಿಗಳು ಸುಲಿಗೆ ಮಾಡಿದ ಚಿನ್ನಾಭರಗಳನ್ನು ಮಾರಲು ಬಂದಿರುವ ಬಗ್ಗೆ ಖಚಿತಿ ಮಾಹಿತಿ ಪಡೆದ ಪಾಂಡೇಶ್ವರ ಪೊಲೀಸ್ ನಿರೀಕ್ಷಕ ಬೆಳ್ಳಿಯಪ್ಪ ಕೆ.ಯು. ಮತ್ತು ಸಿಬ್ಬಂದಿ ನಗರದ ರೂಪವಾಣಿ ಚಿತ್ರಮಂದಿರದ ಬಳಿ ಬಂಧಿಸಿದ್ದಾರೆ. ಬಸ್ನಲ್ಲಿ […]