ಆಯವ್ಯಯ ಅನುಮೋದನೆಗಾಗಿ ನಡೆದ ಸಭೆ : ಮೂಲಭೂತ ಸೌಲಭ್ಯಕ್ಕಾಗಿ ಜನರ ಆಗ್ರಹ
Tuesday, December 31st, 2019ಮಡಿಕೇರಿ : ನಗರಕ್ಕೆ ಮೂಲಭೂತ ಸೌಲಭ್ಯಗಳನ್ನು ಒದಗಿಸದೆ ನಿರ್ಲಕ್ಷ್ಯ ವಹಿಸಲಾಗುತ್ತಿದೆ ಎಂದು ಸಾರ್ವಜನಿಕರು ಹಾಗೂ ವಿವಿಧ ಸಂಘ, ಸಂಸ್ಥೆಗಳ ಪ್ರಮುಖರು ನಗರಸಭಾ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಗರಸಭೆಯ 2020-21ನೇ ಸಾಲಿನ ಆಯವ್ಯಯ ಅನುಮೋದನೆಗಾಗಿ ನಡೆದ ಸಭೆಯಲ್ಲಿ ಎದುರಾಯಿತು. ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಗರಸಭಾ ಆಯುಕ್ತ ಎಂ.ಎಲ್.ರಮೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಮುಖವಾಗಿ ನಗರದ ರಸ್ತೆ, ಚರಂಡಿ ಅವ್ಯವಸ್ಥೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಕಸ ವಿಲೇವಾರಿ, ಟ್ರಾಫಿಕ್ ಸಮಸ್ಯೆಗಳ ಬಗ್ಗೆ ನಗರದ […]