ಮೊಬೈಲ್ ದಾಖಲೆ ಆಧಾರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಶಂಕಿತ ಆರೋಪಿ ವಶಕ್ಕೆ
Thursday, December 3rd, 2020ಮಂಗಳೂರು : ಮೊಬೈಲ್ ದಾಖಲೆ ಆಧಾರದಲ್ಲಿ ಮಂಗಳೂರು ನಗರದಲ್ಲಿ ಉಗ್ರರ ಪರ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನ್ನು ಮಂಗಳೂರು ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮುಹಮ್ಮದ್ (26)ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ ಕದ್ರಿ ಪೊಲೀಸರು ಆತನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಈತ ನಗರದಲ್ಲಿ ಆನ್ ಲೈನ್ ಫುಡ್ ಡೆಲಿವರಿ ಕೆಲಸ ಮಾಡಿಕೊಂಡಿದ್ದ. ಮೊಬೈಲ್ ದಾಖಲೆ ಆಧಾರದಲ್ಲಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ತಿಳಿದುಬಂದಿದೆ. ನ.27ರಂದು ಕದ್ರಿ […]