ಶಾಲೆಯಲ್ಲಿ ಆಜಾನ್ ಕೂಗಿ, ನಮಾಜ್ ಮಾಡಲು ಅವಕಾಶ ಮಾಡಿಕೊಟ್ಟ ಖಾಸಗಿ ಶಾಲೆ
Wednesday, November 16th, 2022
ಉಡುಪಿ : ಖಾಸಗಿ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಮತ್ತು ಆಜಾನ್ (ಸಾರ್ವಜನಿಕ ಪ್ರಾರ್ಥನೆಗೆ ಕರೆ) ಕೂಗಲು ಅವಕಾಶ ಮಾಡಿಕೊಟ್ಟ ಶಾಲೆಯೊಂದು ಕ್ಷಮೆಯಾಚಿಸಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಶಂಕರನಾರಾಯಣ ಪೇಟೆಯಲ್ಲಿರುವ ಮದರ್ ತೆರೇಸಾ ಸ್ಮಾರಕ ಶಾಲೆಯಲ್ಲಿ ಕ್ರೀಡಾಕೂಟ ಆಯೋಜಿಸಲಾಗಿದ್ದು, ಅದರಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆದಿತ್ತು. ಸೋಮವಾರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ನಮಾಜ್ ಮಾಡಲು ಹೇಳಿ ಧ್ವನಿವರ್ಧಕದಲ್ಲಿ ‘ಅಜಾನ್’ ನುಡಿಸಲಾಯಿತು. ಘಟನೆಯ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಕೆಲವು ಹಿಂದೂ ಸಂಘಟನೆಗಳ ಸದಸ್ಯರು ಶಾಲೆಯ ಮುಂದೆ […]