ಮದುವೆಯಾದ ನಾಲ್ಕೇ ದಿನಕ್ಕೆ ಮದುಮಗಳನ್ನು ಬಲಿ ಪಡೆದ ಕೊರೋನಾ
Saturday, May 29th, 2021ಶಿವಮೊಗ್ಗ: ನವವಿವಾಹಿತೆಯೊಬ್ಬರು ಕೊರೋನಾ ಮಹಾಮಾರಿಯಿಂದ ಜೀವ ಕಳೆದುಕೊಂಡಿದ್ದು, ಮದುವೆ ಖುಷಿಯಲ್ಲಿದ್ದ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ. ಮೇ 24ರ ಸೋಮವಾರದಂದು ವಿವಾಹವಾದ ನಾಲ್ಕೇ ದಿನಕ್ಕೆ ನವವಿವಾಹಿತೆ ಪೂಜಾ (27) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಶಿವಮೊಗ್ಗದ ನಿದಿಗೆಯ ಪೂಜಾ ಹಾಗೂ ಹರಿಗೆಯ ಮಹೇಶ್ ಜೊತೆ ಸೋಮವಾರ ವಿವಾಹ ನಡೆದಿತ್ತು. ಸೋಮವಾರ ವಿವಾಹ ಗುರುವಾರ ಸಂಜೆ ಪೂಜಾ ಮೃತಪಟ್ಟಿದ್ದಾರೆ. ವಿವಾಹವಾದ ಎರಡೇ ದಿನಕ್ಕೆ ಪೂಜಾಗೆ ಮೈಕೈ ನೋವು ಕಾಣಿಸಿಕೊಂಡಿದೆ. ಹೀಗಾಗಿ ಅವರು ಮಲವಗೊಪ್ಪದ ಖಾಸಗಿ ಕ್ಲಿನಿಕ್ ನಲ್ಲಿ ಚಿಕಿತ್ಸೆ ಪಡೆದಿದ್ದರು. ಈ […]