100 ಜನರಿಗೆ ಊಟ: ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಪ್ರಕರಣ
Monday, April 9th, 2018ಕಾಪು: ನೀತಿ ಸಂಹಿತೆ ಉಲ್ಲಂಘಿಸಿ 100 ಜನರಿಗೆ ಊಟ ಕೊಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ ಚಂದ್ರ ಶೆಟ್ಟಿ ಎಂಬುವವರ ಮೇಲೆ ಚುನಾವಣಾಧಿಕಾರಿಗಳು ರವಿವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. 2 ದಿನಗಳ ಹಿಂದೆ ಶಿರ್ವ ಠಾಣೆ ವ್ಯಾಪ್ತಿಯ ಬೆಳಪುವಿನಲ್ಲಿ ನಡೆದ ಕಾಂಗ್ರೆಸ್ನ ಕಾರ್ಯಕ್ರಮದ ವೇಳೆ ಈ ಘಟನೆ ನಡೆದಿದೆ. ಈ ಕಾರ್ಯಕ್ರಮದ ವೀಡಿಯೊ ಚಿತ್ರೀಕರಣ ಮಾಡಲಾಗಿದ್ದು, ಇಂದು ವೀಡಿಯೊ ತಪಾಸಣೆ ನಡೆಸುವಾಗ ಊಟ ನೀಡಿರುವುದು ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದು, ವೀಡಿಯೊ ಚಿತ್ರೀಕರಣದ […]