ನಾಗರಹೊಳೆಯಲ್ಲಿ ವನ್ಯಜೀವಿ ಕಾಯ್ದೆ ಉಲ್ಲಂಘನೆ : ನಿವೃತ್ತ ಅರಣ್ಯಾಧಿಕಾರಿ ಚಿಣ್ಣಪ್ಪ ಆರೋಪ

Friday, December 13th, 2019
World-life

ಮಡಿಕೇರಿ : ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಸಫಾರಿಗೆ ತೆರಳುವ ಇಬ್ಬದಿ ಅರಣ್ಯ ಪ್ರದೇಶವನ್ನು ಜೆಸಿಬಿ ಬಳಸಿ ಸಮತಟ್ಟು ಮಾಡಲಾಗಿದೆ. ಇದು ವನ್ಯಜೀವಿ ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ನಿವೃತ್ತ ಅರಣ್ಯಾಧಿಕಾರಿ, ವೈಲ್ಡ್ ಲೈಫ್ ಫಸ್ಟ್ ಅಧ್ಯಕ್ಷ ಕೆ.ಎಂ.ಚಿಣ್ಣಪ್ಪ ತಿಳಿಸಿದ್ದಾರೆ. ನಾಗರಹೊಳೆ ಹಾಗೂ ಆನೆಚೌಕೂರು ವನ್ಯಜೀವಿ ವಲಯದಲ್ಲಿ ನಿಯಮಬಾಹಿರವಾಗಿ ಅಧಿಕಾರಿಗಳು ಸಫಾರಿ ಹಾಗೂ ವೀರಾಜಪೇಟೆ-ಮೈಸೂರು ಮುಖ್ಯ ರಸ್ತೆಯ ಇಬ್ಬದಿಯಲ್ಲಿ ತಲಾ 30 ಮೀಟರ್‌ವರೆಗೆ ಅರಣ್ಯವನ್ನು ಕಾರ್ಮಿಕರು ಹಾಗೂ ಜೆಸಿಬಿ ಯಂತ್ರವನ್ನು ಬಳಸಿ ಕಡಿದು ನೆಲಸಮ ಮಾಡಲಾಗುತ್ತಿದೆ. ವನ್ಯಜೀವಿ ಕಾಯ್ದೆ ಪ್ರಕಾರ […]

ಮೈಸೂರು : ಜಿಂಕೆ ಬೇಟೆಯಾಡಿ ಮಾಂಸ ಮಾರಾಟ – ಆರೋಪಿ ಪರಾರಿ

Tuesday, October 22nd, 2019
deer meat

ಮೈಸೂರು : ನಾಗರಹೊಳೆ ಉದ್ಯಾನದ ಹುಣಸೂರು ವಲಯದಲ್ಲಿ ಜಿಂಕೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿ ಮಾಂಸ ಹಾಗೂ ತಕ್ಕಡಿಯನ್ನು ವಶಕ್ಕೆ ಪಡೆದಿದ್ದು, ಆರೋಪಿ ಪರಾರಿಯಾದ ಘಟನೆ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಪಿರಿಯಾಪಟ್ಟಣ ತಾಲೂಕಿನ ಬೂತನಹಳ್ಳಿಯ ಶಿವಣ್ಣ ಅವರ ಪುತ್ರ ಅಭಿಲಾಷ್‌ ಕುಮಾರ್‌ ತಂಬಾಕು ಹದ ಮಾಡುವ ಬ್ಯಾರನ್‌ನಲ್ಲಿ ಜಿಂಕೆ ಮಾಂಸ ಪತ್ತೆಯಾಗಿದೆ. ಖಚಿತ ಮಾಹಿತಿ ಮೇರೆಗೆ ಹುಣಸೂರು ವಲಯದ ಆರ್‌ಎಫ್‌ಒ ಹನುಮಂತರಾಜು ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ ವೇಳೆ […]