ನಾಗ ದೇವರ ಕಲ್ಲನ್ನು ಎಸೆದು ತುಳುನಾಡಿನ ಸಂಸ್ಕೃತಿಗೆ ಘೋರ ಅನ್ಯಾಯ
Friday, November 19th, 2021ಮಂಗಳೂರು : ಮಂಗಳೂರಿನ ಕೋಡಿಕಲ್ ನಲ್ಲಿ ನಾಗ ಬನದ ನಾಗ ದೇವರ ಕಲ್ಲನ್ನು ದುಷ್ಕರ್ಮಿಗಳು ಎಸೆದು ತುಳುನಾಡಿನ ಸಂಸ್ಕೃತಿಗೆ ಘೋರ ಅನ್ಯಾಯ ಮಾಡುತ್ತಿದ್ದಾರೆ, ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದೈವಸ್ಥಾನ ಮತ್ತು ದೇವಸ್ಥಾನ ಕಾಣಿಕೆ ಡಬ್ಬಿಗಳಿಗೆ ಕಾಂಡೊಮ್ ಹಾಕುವುದು ಮತ್ತು ಇನ್ನಿತರ ದುಷ್ಕೃತ್ಯಗಳನ್ನು ಮಾಡುತ್ತಿದ್ದು ಇದನ್ನು ಕಾಂಗ್ರೆಸ್ ಪಕ್ಷದ ನಾಯಕರು ತೀವ್ರವಾಗಿ ಖಂಡಿಸಿದೆ. ನಗರ ಪೊಲೀಸ್ ಉಪ ಆಯುಕ್ತ ರವರಿಗೆ ಕೆಪಿಸಿಸಿ ಸಂಯೋಜಕ ಇಂಟಕ್ ಕಾರ್ಯದರ್ಶಿ ಬೊಂಡಾಲ ಚಿತ್ತರಂಜನ್ ಶೆಟ್ಟಿ ಮತ್ತು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗದ […]