ನಾಡಪ್ರಭು ಕೆಂಪೇಗೌಡ ರ ವಿಚಾರಧಾರೆಗಳ ಹಾದಿಯಲ್ಲಿ ನಡೆಯುವ ಸಂಕಲ್ಪ: ಬೊಮ್ಮಾಯಿ
Friday, November 11th, 2022
ಬೆಂಗಳೂರು : ನಾಡಪ್ರಭು ಕೆಂಪೇಗೌಡ ರ ಚಿಂತನೆ ಹಾಗೂ ವಿಚಾರಧಾರೆಗಳ ಹಾದಿಯಲ್ಲಿ ನಡೆದು ಕರ್ನಾಟಕವನ್ನು ಅಭಿವೃದ್ಧಿಗೊಳಿಸುವ ಸಂಕಲ್ಪವನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರೊಂದಿಗೆ ಭಾಗವಹಿಸಿ ಮಾತನಾಡಿದರು. ಪ್ರಧಾನಮಂತ್ರಿಗಳು ರಾಜ್ಯಕ್ಕೆ ಎರಡು ಕೊಡುಗೆಗಳನ್ನು ಕೊಟ್ಟಿದ್ದಾರೆ. ವಂದೇಭಾರತ ರೈಲು ಮತ್ತು ವಿಮಾಣನಿಲ್ದಾಣದ 2ನೇ ಟರ್ಮಿನಲ್, ಸಬ್ಅರ್ಬನ್ ರೈಲು. ಕರಾವಳಿಯಲ್ಲಿ ಬಂದರು ನಿರ್ಮಾಣ ಸೇರಿದಂತೆ ಕರ್ನಾಟಕದ ಅಭಿವೃದ್ಧಿಗೆ […]